Kambala ಆರಾಧನೆಯ ರೂಪ; ಕಟೀಲಿಗೆ ಭೇಟಿ ನೀಡಿ ಮಾಜಿ ಡಿಸಿಎಂ ಈಶ್ವರಪ್ಪ ಹೇಳಿಕೆ
Team Udayavani, Aug 23, 2024, 1:33 AM IST
ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿದರು.
ಹರಿನಾರಾಯಣ ದಾಸ ಆಸ್ರಣ್ಣ ಅವರು ಈಶ್ವರಪ್ಪನವರಿಗೆ ದೇವರ ಶೇಷವಸ್ತ್ರ ಪ್ರಸಾದ ನೀಡಿದರು.
ಬಳಿಕ ಮಾತನಾಡಿದ ಈಶ್ವರಪ್ಪನವರು, ಈ ಬಾರಿ ಶಿವಮೊಗ್ಗದಲ್ಲಿ ಕಂಬಳ ನಡೆಸುತ್ತಿದ್ದೇವೆ. ಕಂಬಳ ತುಳುನಾಡಿನ ಜನಪದ ಕ್ರೀಡೆಯಾಗಿರುವುದು ಮಾತ್ರವಲ್ಲದೆ ಆರಾಧನೆ ರೂಪವನ್ನು ಪಡೆದುಕೊಂಡಿದೆ. ಇದನ್ನು ಶಿವಮೊಗ್ಗದ ಜನತೆಗೆ ಪರಿಚಯಿಸಲು ತುಂಬಾ ಸಂತೋಷವಾಗುತ್ತಿದ್ದು, ಸುಮಾರು 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.
ಈಶ್ವರಪ್ಪನವರ ಪುತ್ರ, ಶಿವಮೊಗ್ಗ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಕಾಂತೇಶ್ ಮಾತನಾಡಿ, ಕಂಬಳವನ್ನು ಅದ್ದೂರಿಯಾಗಿ ನಡೆಸಲು ಉದ್ದೇಶಿಸಲಾಗಿದ್ದು, ಸುಮಾರು 15 ಎಕರೆ ಜಾಗವನ್ನು ಗುರುತಿಸಿದ್ದೇವೆ, ಪಾರ್ಕಿಂಗ್‌ಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ಜಿಲ್ಲಾ ಕಂಬಳ ಸಮಿತಿ ಉಪಾಧ್ಯಕ್ಷ ಲೋಕೇಶ್ ಮುಚ್ಚಾರು ಕಲ್ಕುಡೆ ಹಾಗೂ ಸಮಿತಿ ಸದಸ್ಯರು ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.