Mangaluru ಖಾಸಗಿ ಬಸ್ನಲ್ಲಿ ಲ್ಯಾಪ್ಟಾಪ್ ಸಹಿತ ಬ್ಯಾಗ್ ಕಳವು
Team Udayavani, Jun 16, 2024, 12:23 AM IST
ಮಂಗಳೂರು: ಖಾಸಗಿ ಬಸ್ನಲ್ಲಿ ಪ್ರಯಾಣಿಕರೋರ್ವರ ಲ್ಯಾಪ್ಟಾಪ್ ಸಹಿತ ಬ್ಯಾಗ್ ಕಳವು ಮಾಡಲಾಗಿದೆ.
ಜೂ.10ರಂದು ಬೆಳಗ್ಗೆ 9ಕ್ಕೆ ಮೂಲ್ಕಿಯಿಂದ ಪ್ರಯಾಣಿಕರೋರ್ವರು ಬಸ್ನಲ್ಲಿ ಸೀಟ್ ಸಿಗದೇ ಇದ್ದುದರಿಂದ ನಿಂತುಕೊಂಡೇ ಮಂಗಳೂರಿನ ಬಂಟ್ಸ್ಹಾಸ್ಟೆಲ್ ಕಡೆಗೆ ಪ್ರಯಾಣಿಸುತ್ತಿದ್ದರು. ಅವರ ಬಳಿ ಇದ್ದ ಲ್ಯಾಪ್ಟಾಪ್ ಅನ್ನು ಲಗೇಜ್ ರ್ಯಾಗ್ನಲ್ಲಿಟ್ಟಿದ್ದರು. ಬಸ್ ಮಂಗಳೂರು ನಾರಾಯಣಗುರು ವೃತ್ತ ತಲುಪಿದಾಗ ಸೀಟ್ ಸಿಕ್ಕಿದ್ದರಿಂದ ಕುಳಿತುಕೊಂಡು ಪ್ರಯಾಣಿಸಿದ್ದರು. ಬಂಟ್ಸ್ ಹಾಸ್ಟೆಲ್ನಲ್ಲಿ ಇಳಿಯುವ ವೇಳೆ ಬ್ಯಾಗ್ ತೆಗೆದುಕೊಳ್ಳಲು ಹೋದಾಗ ಬ್ಯಾಗ್ ಇರಲಿಲ್ಲ. ಬ್ಯಾಗ್ನಲ್ಲಿ ಕಚೇರಿಗೆ ಸಂಬಂಧಿಸಿದ ಡೆಲ್ ಕಂಪೆನಿಯ ಅಂದಾಜು 55,000 ರೂ. ಮೌಲ್ಯದ ಲ್ಯಾಪ್ಟಾಪ್, ಚಾರ್ಜರ್, ಐಡಿ ಕಾರ್ಡ್ ಇತ್ತು.
ಸಿಸಿ ಕೆಮರಾದಲ್ಲಿ ದೃಶ್ಯ ಸೆರೆ
ಬಸ್ನಲ್ಲಿದ್ದ ಸಿಸಿ ಕೆಮರಾದ ದೃಶ್ಯಗಳನ್ನು ಪರಿಶೀಲಿಸಿದಾಗ ಬೆಳಗ್ಗೆ 9.39ರ ವೇಳೆಗೆ ಯಾರೋ ಅಪರಿಚಿತ ವ್ಯಕ್ತಿ ಬ್ಯಾಗ್ನ್ನು ಕಳವು ಮಾಡಿ ಲಾಲ್ಬಾಗ್ ಸಿಗ್ನಲ್ ಬಳಿ ಬಸ್ ನಿಧಾನವಾಗಿ ಚಲಿಸುತ್ತಿದ್ದಾಗ ಇಳಿದು ಹೋಗಿರುವ ದೃಶ್ಯ ಸೆರೆಯಾಗಿದೆ. ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.