Moon: ಅ. 29ರಂದು ಚಂದ್ರಗ್ರಹಣ- ದೇಶಾದ್ಯಂತ ಗೋಚರ
Team Udayavani, Oct 24, 2023, 10:54 PM IST
ಹೊಸದಿಲ್ಲಿ: ಪ್ರಸಕ್ತ ಮಾಸವು ಸದ್ಯದಲ್ಲೇ ಎರಡನೇ ಗ್ರಹಣಕ್ಕೆ ಸಾಕ್ಷಿಯಾಗಲಿದೆ. ಇದೇ ಅ. 29ರಂದು ಚಂದ್ರಗ್ರಹಣ ಸಂಭವಿಸಲಿದೆ ಎಂದು ಖಗೋಳ ವಿಜ್ಞಾನಿಗಳು ಹೇಳಿದ್ದಾರೆ. ಸೂರ್ಯಗ್ರಹಣವಾಗಿ 14 ದಿನಗಳಲ್ಲೇ ಈ ವಿದ್ಯಮಾನ ನಡೆಯಲಿದ್ದು, ಖಗೋಳಾಸಕ್ತರನ್ನು ಪುಳಕಗೊಳಿಸಿದೆ. ಅಕ್ಟೋಬರ್ 28-29ರ ನಡುವಿನ ರಾತ್ರಿ ಭಾಗಶಃ ಚಂದ್ರ ಗ್ರಹಣ ಸಂಭವಿಸಲಿದೆ.
ಮಧ್ಯರಾತ್ರಿಯ ವೇಳೆ ಭಾರತದ ಎಲ್ಲ ಪ್ರದೇಶಗಳಲ್ಲೂ ಪಾರ್ಶ್ವ ಚಂದ್ರಗ್ರಹಣ ಗೋಚರಿಸಲಿದೆ. ಒಟ್ಟು 1 ಗಂಟೆ 19 ನಿಮಿಷಗಳ ಕಾಲ ಗ್ರಹಣ ಇರಲಿದೆ. ಇದಾದ ಬಳಿಕ ಚಂದ್ರಗ್ರಹಣ ವೀಕ್ಷಿಸಲು ಸಿಗುವುದು 2025ರ ಸೆಪ್ಟಂಬರ್ 7ರಂದು. ಅಂದು ಸಂಪೂರ್ಣ ಚಂದ್ರಗ್ರಹಣ ಉಂಟಾಗಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.