Police: ಕೊಟ್ಟಿಗೆಹಾರದ ವ್ಯಕ್ತಿ ಮಂಗಳೂರಿನಲ್ಲಿ ಸಾವು
Team Udayavani, Aug 24, 2023, 11:11 PM IST
ಮಂಗಳೂರು: ಚಿಕ್ಕಮಗಳೂರು ಮೂಡಿಗೆರೆ ಕೊಟ್ಟಿಗೆಹಾರದ ಕೃಷ್ಣಪ್ಪ ಅಲಿಯಾಸ್ ಹರೀಶ್ (45) ಅವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಆ.13ರಂದು ಸಂಜೆ ಮಿಲಾಗ್ರಿಸ್ ಹಾಲ್ ಬಳಿಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಮಲಗಿಕೊಂಡಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆ.19ರಂದು ಮೃತಪಟ್ಟಿದ್ದಾರೆ. ಇವರ ವಾರಸುದಾರರು ಪತ್ತೆಯಾಗಿಲ್ಲ.
ಸುಮಾರು 5.5 ಅಡಿ ಎತ್ತರ, ಬಿಳಿ ಗಡ್ಡ ಮತ್ತು ಮೀಸೆ ಹೊಂದಿದ್ದು, ಎಡ ತೊಡೆಯಲ್ಲಿ ಕಪ್ಪು ಮಚ್ಚೆ ಇದೆ. ವಾರಸುದಾರರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ (0824-2220518) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.