Udupi ಡಿವೈಡರ್ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಬಸ್ ಢಿಕ್ಕಿ
Team Udayavani, Nov 11, 2023, 11:09 PM IST
ಉಡುಪಿ: ಕಡಿಯಾಳಿ ಪೆಟ್ರೋಲ್ ಬಂಕ್ ಸಮೀಪ ನ. 9ರಂದು ರಸ್ತೆಯ ಡಿವೈಡರ್ ಬದಿಯಲ್ಲಿ ನಿಂತಿದ್ದ ಬಾಗಲಕೋಟೆ ನಿವಾಸಿ ಬಸವರಾಜ್ ಅವರಿಗೆ ಬಸ್ ಢಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ತಲೆ, ಬೆನ್ನಿಗೆ ಗಾಯಗೊಂಡ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಅನಂತರ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.