![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 8, 2023, 11:15 PM IST
ಪ್ರಯಾಗ್‌ರಾಜ್: ಭಾರತೀಯ ವಾಯುಪಡೆಯ ಹೊಸ ಧ್ವಜವನ್ನು ರವಿವಾರ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಅನಾವರಣಗೊಳಿಸಿದ್ದಾರೆ. ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ 91ನೇ ಐಎಎಫ್ ದಿನಾಚರಣೆ ಸಂದರ್ಭದಲ್ಲೇ ನೂತನ ಧ್ವಜದ ಅನಾವರಣ ನಡೆದಿದೆ. ಅದರಂತೆ ಕಳೆದ 7 ದಶಕಗಳಿಂದ ಇದ್ದ ವಾಯುಪಡೆಯ ಧ್ವಜದ ಜಾಗವನ್ನು ಹೊಸ ಧ್ವಜವು ತುಂಬಲಿದೆ.
ಇದು ಐಎಎಫ್ನ ಇತಿಹಾಸದಲ್ಲೇ ಅತ್ಯಂತ ಸ್ಮರಣೀಯ ದಿನ ಎಂದು ಏರ್ ಚೀಫ್ ಮಾರ್ಷಲ್ ಚೌಧರಿ ನುಡಿದಿದ್ದಾರೆ. ವಸಾಹತು ಕಾಲದ ಒಂದೊಂದೇ ಸಂಕೇತವನ್ನು ತೆಗೆದುಹಾಕುವ ನಿಟ್ಟಿನಲ್ಲಿ ನೌಕಾಪಡೆಯು ತನ್ನ ಧ್ವಜವನ್ನು ಬದಲಾಯಿಸಿ ವರ್ಷ ಕಳೆಯುತ್ತಿದ್ದಂತೆ ವಾಯುಪಡೆಯೂ ಇದೇ ಹಾದಿಯಲ್ಲಿ ಹೆಜ್ಜೆ ಹಾಕಿದೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.