Plane: ವಿಮಾನದ ಶೌಚಾಲಯದಲ್ಲಿ 1 ಗಂಟೆ ಕಾಲ ಸಿಲುಕಿ ಪರದಾಡಿದ ಪ್ರಯಾಣಿಕ!
Team Udayavani, Jan 18, 2024, 12:05 AM IST
ಹೊಸದಿಲ್ಲಿ: ಮುಂಬಯಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಸ್ಪೈಸ್ಜೆಟ್ ವಿಮಾನದಲ್ಲಿ ಶೌಚಾಲಯದ ಬಾಗಿಲು ರಿಪೇರಿಯಾಗಿ ಪ್ರಯಾಣಿಕರೊಬ್ಬರು ಒಂದು ಗಂಟೆಗೂ ಹೆಚ್ಚು ಕಾಲ ಸಿಲುಕಿಕೊಂಡ ಘಟನೆ ಮಂಗಳವಾರ ವರದಿಯಾಗಿದೆ. ಮುಂಬ ಯಿಯಂದ ಸೋಮ ವಾರ ರಾತ್ರಿ 10.55ಕ್ಕೆ ಹೊರಡ ಬೇಕಿದ್ದ ಸ್ಪೈಸ್ಜೆಟ್ ವಿಮಾನ ತಡವಾಗಿ ಮಧ್ಯರಾತ್ರಿ 2 ಗಂಟೆಗೆ ಹೊರಡಿತು. ಮಾರ್ಗಮಧ್ಯೆ ಪ್ರಯಾಣಿಕ ರೊಬ್ಬರು ಶೌಚಾಲಯಕ್ಕೆ ತೆರಳಿದ್ದರು. ಆದರೆ ಹೊರಗೆ ಬರಲು ಬಾಗಿಲು ತೆಗೆಯಲು ಅವರಿಗೆ ಆಗಲೇ ಇಲ್ಲ.
ವಿಮಾನ ಸಿಬ್ಬಂದಿ ಹೊರಗಿನಿಂದ ಎಷ್ಟೇ ಪ್ರಯತ್ನಿಸಿದರೂ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ. ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಆಗುವವರೆಗೂ ಅವರು ಶೌಚಾಲಯದಲ್ಲೇ ಕುಳಿತುಕೊಳ್ಳಬೇಕು. ನಂತರ ಎಂಜಿನಿಯರ್ಗಳು ಧಾವಿಸಿ, ಬಾಗಿಲನ್ನು ತೆರೆದರು. ಹೊರಗೆ ಬಂದ ಪ್ರಯಾಣಿಕರಿಗೆ ಕೂಡಲೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಘಟನೆ ಕುರಿತು ಪ್ರಯಾಣಿಕನಿಗೆ ಸ್ಪೈಸ್ ಜೆಟ್ ಕ್ಷಮೆ ಕೇಳಿದೆ. ಅಲ್ಲದೇ ಟಿಕೆಟ್ ದರವನ್ನು ಮರುಪಾವತಿ ಮಾಡುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.