Kapu ಕೆಟ್ಟು ನಿಂತಿದ್ದ ಟೆಂಪೋಗೆ ಸ್ಕೂಟರ್‌ ಢಿಕ್ಕಿ; ಸವಾರರಿಗೆ ತೀವ್ರ ಗಾಯ

Team Udayavani, Jun 18, 2024, 9:51 PM IST

Kapu ಕೆಟ್ಟು ನಿಂತಿದ್ದ ಟೆಂಪೋಗೆ ಸ್ಕೂಟರ್‌ ಢಿಕ್ಕಿ; ಸವಾರರಿಗೆ ತೀವ್ರ ಗಾಯ

ಕಾಪು: ಟಯರ್‌ ಪಂಕ್ಚರ್‌ ಆಗಿ ಕೆಟ್ಟು ನಿಂತಿದ್ದ ಟೆಂಪೋಗೆ ಸ್ಕೂಟರ್‌ ಢಿಕ್ಕಿ ಹೊಡೆದು ಸವಾರರಿಬ್ಬರು ಗಾಯಗೊಂಡ ಘಟನೆ ಕಟಪಾಡಿ ಫಾರೆಸ್ಟ್‌ ಗೇಟ್‌ ಬಳಿ ಜೂ. 16ರಂದು ನಡೆದಿದೆ.

ರಾ. ಹೆ. 66ರ ಕಟಪಾಡಿ ಫಾರೆಸ್ಟ್‌ ಗೇಟ್‌ ಬಬ್ಬುಸ್ವಾಮಿ ದೈವಸ್ಥಾನದ ಮುಂಭಾಗದಲ್ಲಿ ಯಾವುದೇ ಸೂಚನಾ ಫಲಕ ಹಾಗೂ ಮುಂಜಾಗೃತ ಕ್ರಮ ಅನುಸರಿಸದೇ ರಸ್ತೆಯಲ್ಲಿ ಟಯರ್‌ ಪಂಕ್ಚರ್‌ ಆಗಿದ್ದ ಟೆಂಪೋವನ್ನು ನಿಲ್ಲಿಸಿದ್ದು, ಅದೇ ದಾರಿಯಲ್ಲಿ ಬಂದ ಸ್ಕೂಟರ್‌ ಸವಾರ ಹಿಂದಿನಿಂದ ಢಿಕ್ಕಿ ಹೊಡೆದಿದ್ದಾನೆ.

ಢಿಕ್ಕಿಯ ಪರಿಣಾಮ ಸ್ಕೂಟರ್‌ ಸವಾರ ಹರಿಶ್ಚಂದ್ರ ಹಾಗೂ ಸಹ ಸವಾರಿಣಿ ರತ್ನ ಅವರು ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದಿದ್ದು ತೀವ್ರ ಗಾಯಗೊಂಡಿದ್ದರು. ಅಪಘಾತದಿಂದ ಸ್ಕೂಟರ್‌ ಕೂಡ ಜಖಂಗೊಂಡಿದೆ.

ಸ್ಥಳೀಯರು ಗಾಯಾಳುಗಳನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-wqeqweqwe

South Africa vs India Final; ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

1-asaasas

NEET-PG; ಹೊಸ ದಿನಾಂಕ ಎರಡು ದಿನಗಳಲ್ಲಿ ಪ್ರಕಟ: ಸಚಿವ ಪ್ರಧಾನ್

13

ಮದುವೆಯಾದ ವಾರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಸೋನಾಕ್ಷಿ: ಗರ್ಭಿಣಿ ಇರಬಹುದೆಂದ ನೆಟ್ಟಿಗರು.!

drowned

Kolluru; ಕೆರೆಯಲ್ಲಿ ಮುಳುಗಿ ಮಕ್ಕಳಿಬ್ಬರು ಮೃತ್ಯು: ತಾಯಿಯ ರಕ್ಷಣೆ, ಸ್ಥಿತಿ ಗಂಭೀರ

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-thekkatte

ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

Udupi ಕರ್ಕಶ ಹಾರ್ನ್: ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

Fraud Case ಹೆಚ್ಚಿನ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವಂಚನೆ

Fraud Case ಹೆಚ್ಚಿನ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವಂಚನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-weweewqwqewqewqe

Traffic ನಿಯಮ; ಆಟೋ ಚಾಲಕರಿಗೆ ದೇವರ ಮೇಲೆ ಆಣೆ ಮಾಡಿಸಿದ ಪೊಲೀಸರು

1-wqeqweqwe

South Africa vs India Final; ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

1-asaasas

NEET-PG; ಹೊಸ ದಿನಾಂಕ ಎರಡು ದಿನಗಳಲ್ಲಿ ಪ್ರಕಟ: ಸಚಿವ ಪ್ರಧಾನ್

1-AAP

BJP ಕೇಂದ್ರ ಕಚೇರಿ ಬಳಿ ಎಎಪಿ ಬೃಹತ್ ಪ್ರತಿಭಟನೆ; ಗೋಪಾಲ್ ರಾಯ್, ಅತಿಶಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.