ಮಳೆಗಾಗಿ ಋಷ್ಯ ಶೃಂಗೇಶ್ವರ ದೇಗುಲದಲ್ಲಿ ಸರ್ಕಾರದ ವಿಶೇಷ ಪೂಜೆ
ದೇಗುಲದಲ್ಲಿ ಪೂಜೆ ಸಲ್ಲಿಸಲಿರುವ ಸಚಿವರಾದ ಡಿಕೆಶಿ, ಪರಮೇಶ್ವರ್ ನಾಯ್ಕ್
Team Udayavani, Jun 5, 2019, 3:31 PM IST
ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಗಾಗಿ ಪ್ರಾರ್ಥಿಸಿ ದೇವಾಲಯಗಳಲ್ಲಿ ಪೂಜೆ , ಹೋಮಗಳು ಮುಂದುವರಿದಿದೆ. ಸರ್ಕಾರದ ವತಿಯಿಂದ ಋಷ್ಯಶೃಂಗ ದೇಗುಲದಲ್ಲಿ ನಾಳೆ ಗುರುವಾರ ವಿಶೇಷ ಪೂಜೆ ನಡೆಸಲಾಗುತ್ತಿದೆ.
ಸಚಿವ ಡಿ.ಕೆ.ಶಿವಕುಮಾರ್ ಮತ್ತು ಪಿ.ಟಿ.ಪರಮೇಶ್ವರ್ ನಾಯ್ಕ್ ಅವರು ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಲಿದ್ದಾರೆ.
ಸಚಿವ ಡಿ.ಕೆ.ಶಿವಕುಮಾರ್ ಅವರು ಈ ಹಿಂದೆಯೂ ದೇಗುಲಕ್ಕೆ ಆಗಮಿಸಿ ಮಳೆಗಾಗಿ ಪ್ರಾರ್ಥಿಸಿದ್ದರು.
ಪುರಾಣದಲ್ಲಿ ಕಶ್ಯಪ ಬ್ರಹ್ಮನ ಮೊಮ್ಮಗನಾದ ಮಹರ್ಷಿ ಋಷ್ಯಶೃಂಗರು ಮೋಡಗಳನ್ನು ಆಕರ್ಷಿಸಿ ಮಳೆ ತರಿಸುವ ವಿಶಿಷ್ಟ ಶಕ್ತಿಯಿದ್ದ ಕಾರಣಕ್ಕೆ ಈ ಕ್ಷೇತ್ರ ಹೆಸರಾಗಿದೆ. ಸಕಾಲಕ್ಕೆ ಮಳೆ ಬೆಳೆ ಆಗುವಂತೆ ಪ್ರಾರ್ಥಿಸಿ ಭಕ್ತರು ಕ್ಷೇತ್ರಕ್ಕೆ ಬಂದು ಪೂಜಾಕೈಂಕರ್ಯಗಳನ್ನು ನೆರವೇರಿಸುವುದು ಹಿಂದಿನಿಂದಲೂ ನಡೆದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.