ಮಡಿಕೇರಿ ಮೂಲದ ವಿದ್ಯಾರ್ಥಿ ಬೆಂಗಳೂರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

Team Udayavani, Jan 4, 2024, 11:42 PM IST

shoot

ಮಡಿಕೇರಿ: ಕೊಡಗು ಮೂಲದ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಭವಾನಿ ನಗರದಲ್ಲಿ ಸಂಭವಿಸಿದೆ.
ಬೆಂಗಳೂರಿನಲ್ಲಿ ಭದ್ರತಾ ಸಿಬಂದಿಯಾಗಿರುವ ಕೊಡಗು ಮೂಲದ ತಮ್ಮಯ್ಯ ಅವರ ಪುತ್ರ, ಬಿಇ ಪ್ರಥಮ ವರ್ಷದ ವಿಶು ಉತ್ತಪ್ಪ (19) ಸಾವನ್ನಪ್ಪಿದವರು.

ತಮ್ಮಯ್ಯ ಅಂಗಡಿಗೆಂದು ಹೋಗಿದ್ದಾಗ ಮನೆಯಲ್ಲಿದ್ದ ತಂದೆಯ ಗನ್‌ನಿಂದ ವಿಶು ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಬಳಿಕ ತಂದೆಗೆ ಕರೆ ಮಾಡಿ ನಾನು ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಎಂದು ಹೇಳಿದ್ದಾರೆ. ಗಾಬರಿಗೊಂಡ ತಮ್ಮಯ್ಯ ಮನೆಗೆ ಧಾವಿಸಿ ಬಂದು ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿಶುವನ್ನು ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲಾಗಲಿಲ್ಲ. ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ

ತಮ್ಮಯ್ಯ ಅವರ ಕುಟುಂಬ 15 ವರ್ಷಗಳಿಂದ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಭವಾನಿ ನಗರದಲ್ಲಿ ವಾಸವಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.