ಲಾಕ್‌ಡೌನ್‌ ವೇಳೆ ಗುಡ್ಡ ಅಗೆದು ಕೃಷಿ ಮಾಡಿದ ಶಿಕ್ಷಕ

Team Udayavani, May 6, 2020, 6:23 AM IST

ಲಾಕ್‌ಡೌನ್‌ ವೇಳೆ ಗುಡ್ಡ ಅಗೆದು ಕೃಷಿ ಮಾಡಿದ ಶಿಕ್ಷಕ

ಕುಂದಾಪುರ: ಲಾಕ್‌ಡೌನ್‌ ವೇಳೆ ಸಮಯ ಕಳೆಯುವುದು ಹೇಗೆ ಎನ್ನುವುದು ಹಲವರ ಚಿಂತೆಯಾದರೆ ಇಲ್ಲೊಬ್ಬರು ಶಿಕ್ಷಕರು ತಮ್ಮ ಮನೆ ಪಕ್ಕದ ಗುಡ್ಡ ಸಮತಟ್ಟುಗೊಳಿಸಿ ತರಹೇವಾರಿ ತರಕಾರಿ ಕೃಷಿಯನ್ನು ಮಾಡಿದ್ದಾರೆ.

ಹಾಲಾಡಿ ಗ್ರಾಮದ ಮುದೂರಿಯ ನಿವಾಸಿ, ಪ್ರಸ್ತುತ ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ರಾಗಿರುವ ದಿನೇಶ್‌ ಮುದೂರಿ ಅವರೇ ಗುಡ್ಡ ಅಗೆದು, ಕೃಷಿ ಮಾಡಿದ ಶಿಕ್ಷಕ.

12 ವರ್ಷಗಳ ಬಳಿಕ ಕೃಷಿ
ದಿನೇಶ್‌ ಅವರು 12 ವರ್ಷಗಳಿಂದ ದೈ.ಶಿ. ಶಿಕ್ಷಕರಾಗಿದ್ದು ಊರಿಗೆ ಬರುತ್ತಿ ದ್ದರೂ, ಕೃಷಿಯಲ್ಲಿ ಸಕ್ರಿಯರಾಗಿ ತೊಡಗಿ ಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈಗ ಮನೆ ಸನಿಹ ಅರ್ಧ ಕಿ.ಮೀ. ದೂರದಲ್ಲಿ ಗುಡ್ಡ ಸಮತಟ್ಟುಗೊಳಿಸಿ ತರಕಾರಿ ಕೃಷಿಗೆ ಮುಂದಾಗಿದ್ದಾರೆ. ಇದಕ್ಕೆ ವಾರಾಹಿ ನೀರು ವರವಾಗಿದೆ. ಕಾಡುಪ್ರಾಣಿ ಉಪಟಳ ತಡೆಗೆ ಬೇಲಿ ವ್ಯವಸ್ಥೆ ಮಾಡಿದ್ದಾರೆ.

ಸಾವಯವ ತರಕಾರಿ
ಈ ಕೈತೋಟದಲ್ಲಿ ಸೌತೆ, ಬೆಂಡೆಕಾಯಿ, ಅಲಸಂಡೆ ಬೆಳೆದಿದ್ದಾರೆ. ಸೌತೆ ಬಳ್ಳಿ ಕಾಯಿ ಬಿಟ್ಟಿದ್ದು, ಅಲಸಂಡೆ ಬಳ್ಳಿ, ಬೆಂಡೆ ಗಿಡ ಇನ್ನಷ್ಟು ಬೆಳೆಯಬೇಕಿದೆ. ರಾಸಾಯನಿಕ ಗೊಬ್ಬರ ಹಾಕದೇ, ಹಟ್ಟಿ ಗೊಬ್ಬರ ಬಳಸಿ ಬೆಳೆಯಲಾದ ಸಾವಯವ ಬೆಳೆ ಇದಾಗಿದೆ ಎನ್ನುತ್ತಾರೆ ದಿನೇಶ್‌ ಮುದೂರಿ.

ಖುಷಿ ಕೊಟ್ಟಿದೆ
ಕೃಷಿ ಕಾಯಕ ಮನಸ್ಸಿಗೆ ತುಂಬಾ ಸಂತೃಪ್ತಿ ನೀಡಿದೆ. ಲಾಕ್‌ಡೌನ್‌ ಸಮಯವನ್ನು ಹೇಗೆ ಕಳೆಯುವುದೆಂದು ಯೋಚಿಸುತ್ತಿದ್ದಾಗ ತರಕಾರಿ ಕೃಷಿ ಮಾಡುವ ಯೋಚನೆ ಬಂತು. ಉತ್ತಮ ನೀರು ಕೂಡ ಇರುವುದರಿಂದ ಬೆಂಡೆ, ಅಲಸಂಡೆ, ಸೌತೆ ಬಳ್ಳಿಗಳು ಉತ್ತಮವಾಗಿ ಬೆಳೆಯುತ್ತಿದೆ. ಸಾವಯವ ಗೊಬ್ಬರವೇ ಹಾಕಿರುವುದರಿಂದ ಉತ್ತಮ ಇಳುವರಿಯ ನಿರೀಕ್ಷೆಯಿದೆ.
-ದಿನೇಶ್‌ ಮುದೂರಿ,
ಕೃಷಿಯಲ್ಲಿ ತೊಡಗಿರುವ ಶಿಕ್ಷಕ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.