ಚಿಪ್ಪು ಮೀನು ಹೆಕ್ಕುತ್ತಿದ್ದಾಗ ಹೊಳೆಯಲ್ಲಿ ಮುಳುಗಿ ಯುವಕನ ಸಾವು
Team Udayavani, May 14, 2023, 6:30 AM IST
ಕಾಸರಗೋಡು: ಬೇಕಲ ಮಲಾಂಕುನ್ನಿನಲ್ಲಿ ಹೊಳೆಯಲ್ಲಿ ಚಿಪ್ಪು ಮೀನು ಹೆಕ್ಕುತ್ತಿದ್ದಾಗ ಹೊಳೆಯಲ್ಲಿ ಮುಳುಗಿ ಬೇಕಲ ಪನಯಾಲ್ ಕೋಟ್ಟಪ್ಪಾರ ಕಾನತ್ತಿಲ್ ವೀಟಿಲ್ ಅನಿಲ್ ಕುಮಾರ್(42) ಸಾವಿಗೀಡಾದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಂಗನವಾಡಿಯಿಂದ ಕಳವು : ಬಂಧನ
ಕುಂಬಳೆ: ಪಚ್ಚಂಬಳ ಅಂಗನವಾಡಿಯಿಂದ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಪೈವಳಿಕೆಯ ಅಬ್ದುಲ್ ರಶೀದ್ ಯಾನೆ ಗಣೇಶ್(43)ನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.