ಆ್ಯಪ್‌ ಮಿತ್ರ: ಮೋಷನ್‌ ಸ್ಟಿಲ್ಸ್

Team Udayavani, Jun 1, 2020, 4:40 AM IST

app steels

ವಿಡಿಯೋಗಳಿಂದ ಫೋಟೊ ಸಂಸ್ಕರಿಸಿ ತೆಗೆಯಲು ಅನುವುಮಾಡಿಕೊಡುವ ಆ್ಯಪ್‌ “ಮೋಷನ್‌ ಸ್ಟಿಲ್ಸ್‌’. ಗೂಗಲ್‌ ಸಂಸ್ಥೆ, ಇದನ್ನು ಅಭಿವೃದ್ಧಿಪಡಿಸಿದೆ. ವಿಡಿಯೋ ಕ್ಲಿಪ್‌ ಅನ್ನು ಪಾಸ್‌ ಮಾಡಿ, ಸ್ಕ್ರೀನ್‌ ಶಾಟ್‌ ಮೂಲಕವೋ ಅಥವಾ ವಿಡಿಯೋ ಎಡಿಟರ್‌ ಸಹಾಯದಿಂದಲೋ ಫೋಟೊ ಸೇವ್‌ ಮಾಡಲು ಯತ್ನಿಸಿ ದ್ದೀರಾ?

ವಿಡಿಯೊ ಕ್ಲಿಪ್‌ನಿಂದ ತೆಗೆಯುವ ಫೋಟೊ, ಉತ್ತಮ ಗುಣಮಟ್ಟದ್ದಾಗಿರುವು ದಿಲ್ಲ. ಅದು ಬ್ಲಿರ್‌ ಆಗಿರುತ್ತದೆ. ಕ್ಲಾರಿಟಿ, ಶಾರ್ಪ್‌ನೆಸ್‌ ಇಲ್ಲದೆ  ಗುಣಮಟ್ಟವನ್ನು ಕಳೆದುಕೊಂಡಿರುತ್ತದೆ. ಈ ಸಮಸ್ಯೆಯನ್ನು ಮೀರಲೆಂದೇ “ಮೋಷನ್‌ ಸ್ಟಿಲ್ಸ್‌’ ಆ್ಯಪ್‌ ಅಭಿವೃದಿಟಛಿಗೊಂಡಿದೆ. ಇದನ್ನು ಬಳಸಿ, ಅನಿಮೇಟೆಡ್‌ ಗಿಫ್ ಫೈಲ್‌ಗ‌ಳನ್ನೂ ಸೃಷ್ಟಿಸಬಹುದು. ಗಮನಿಸಬೇಕಾದ ಅಂಶವೆಂದರೆ,  ಈ ಆ್ಯಪ್‌ ರಿಯಲ್‌ ಟೈಮ್‌ ವಿಡಿಯೊ ಮೇಲೆ ಮಾತ್ರ ಪರಿಣಾಮಕಾರಿ.

ಮೆಮೊರಿ ಕಾರ್ಡ್‌ನಲ್ಲಿ ಸೇವ್‌ ಆಗಿರುವ ವಿಡಿಯೋ ಅನ್ನು, ಈ ಆ್ಯಪ್‌ಗೆ ಇಂಪೋರ್ಟ್‌ ಮಾಡಿಕೊಳ್ಳಲು ಆಗುವುದಿಲ್ಲ. ಕ್ಯಾಮೆರಾ ಸಹಾಯ ದಿಂದ ವಿಡಿಯೊ ಶೂಟ್‌  ಮಾಡಿಯೇ, ಆ್ಯಪ್‌ ಒಳಗೆ ಇಂಪೋರ್ಟ್‌ ಮಾಡಿಕೊಳ್ಳಬೇಕು. ಆ್ಯಪ್‌ ಸಹಾಯದಿಂದ ಪ್ಲೇಬ್ಯಾಕ್‌ ಸ್ಪೀಡನ್ನೂ ನಿಯಂತ್ರಿಸಬಹುದು. ಆ್ಯಪ್‌ನಲ್ಲಿ ಕ್ರಿಯಾತ್ಮಕ ವಿಡಿಯೊ ತಯಾರಾದ ನಂತರ ಗಿಫ್ ಮತ್ತು ವಿಡಿಯೊ ಎರಡೂ ಫಾರ್ಮಾಟ್‌ನಲ್ಲಿ ಸೇವ್‌ ಮಾಡಬಹುದು.

ಟಾಪ್ ನ್ಯೂಸ್

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.