ಆರೋಗ್ಯ ಸೇತು ಸುರಕ್ಷಿತ: ಕೇಂದ್ರ ಸ್ಪಷ್ಟನೆ
Team Udayavani, May 7, 2020, 6:45 AM IST
ಸಾಂದರ್ಭಿಕ ಚಿತ್ರ.
ಆರೋಗ್ಯ ಸೇತು ಆ್ಯಪ್ನಿಂದ ಯಾವುದೇ ಮಾಹಿತಿಯು ಸೋರಿಕೆಯಾಗುವುದಿಲ್ಲ. ಈ ಬಗ್ಗೆ ವಿಪಕ್ಷಗಳು ಮಾಹಿತಿ ಭದ್ರತೆಯ ಬಗೆಗಿನ ಆರೋಪ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ಮತ್ತೂಮ್ಮೆ ಸ್ಪಷ್ಟಪಡಿಸಿದೆ. ಈ ಬಗ್ಗೆ ಸರಕಾರವೇ ಟ್ವೀಟ್ ಮಾಡಿದೆ. ಜತೆಗೆ ದೂರಸಂಪರ್ಕ ಸಚಿವ ರವಿಶಂಕರ ಪ್ರಸಾದ್ ಕೂಡ ಖಚಿತಪಡಿಸಿದ್ದಾರೆ.
“ಆರೋಗ್ಯ ಆ್ಯಪ್ನ ಸುರಕ್ಷತೆಯ ಬಗ್ಗೆ ನಿರಂತರವಾಗಿ ಪರೀಕ್ಷೆ ನಡೆಸುಲಾಗುತ್ತಿದೆ. ಫ್ರಾನ್ಸ್ನ ಹ್ಯಾಕರ್ ಎತ್ತಿರುವ ಆಕ್ಷೇಪಗಳ ಬಗ್ಗೆ ಅವರ ಬಳಿಯೇ ಮಾತನಾಡಿ ಗೊಂದಲಗಳನ್ನು ಬಗೆಹರಿಸಿಕೊಳ್ಳಲಾಗಿದೆ. ಆ್ಯಪ್ ಬಳಕೆದಾರರ ಲೊಕೇಶನ್ ಆಧಾರಿತ ಮಾಹಿತಿಗಳು ಸರ್ವರ್ನಲ್ಲಿ ಸುಭದ್ರವಾಗಿರುತ್ತವೆ’ ಎಂದು ಹೇಳಿದೆ.
ಐವಿಆರ್ಎಸ್: ಇದೇ ವೇಳೆ ಸ್ಮಾರ್ಟ್ ಫೋನ್ ಹೊಂದಿಲ್ಲದವರಿಗಾಗಿ ಆರೋಗ್ಯ ಸಚಿವಾಲಯ ಐವಿಆರ್ಎಸ್ ವ್ಯವಸ್ಥೆ ಜಾರಿ ಮಾಡಿದೆ. 1921 ಸಂಖ್ಯೆಗೆ ಮಿಸ್ಡ್ಕಾಲ್ ನೀಡಬೇಕು. ಅನಂತರ ಕಾಲ್ಸೆಂಟರ್ನಿಂದಲೇ ಮಿಸ್ಡ್ ಕಾಲ್ ಕೊಟ್ಟ ವ್ಯಕ್ತಿಗೆ ಕರೆ ಬರುತ್ತದೆ. ಈ ಸಂದರ್ಭದಲ್ಲಿ ಅವರು ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಬಹುದು. 11 ಭಾಷೆಗಳಲ್ಲಿ ಸೇವೆ ಲಭ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.