ಜಪಾನ್‌: ಅಬೆನೋ ಮಾಸ್ಕ್ ಅಭಿಯಾನ

Team Udayavani, Apr 30, 2020, 5:24 PM IST

ಜಪಾನ್‌: ಅಬೆನೋ ಮಾಸ್ಕ್ ಅಭಿಯಾನ

ಟೋಕಿಯೊ : ಕೆಲ ದಿನಗಳ ಹಿಂದೆಯಷ್ಟೇ ಸೋಂಕು ನಿಯಂತ್ರಣಗೊಂಡ ಕಾರಣಕ್ಕಾಗಿ ಜಪಾನ್‌ ಸರಕಾರ ಲಾಕ್‌ಡೌನ್‌ ಸಡಿಲಗೊಳಿಸಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವೆಂಬ ನಿಯಮ ಜಾರಿಗೊಳಿಸಿತ್ತು. ಜತೆಗೆ ಸರಕಾರದ ವತಿಯಿಂದ ಉಚಿತ ಮಾಸ್ಕ್ ಗಳನ್ನು ವಿತರಿಸಿತ್ತು.

ಆದರೆ ಇದೀಗ ಉಚಿತ ಮಾಸ್ಕ್ ವಿತರಣಾ ಯೋಜನೆಯನ್ನು ನಿಲ್ಲಿಸುವಂತೆ ಸ್ವತ: ದೇಶದ ಪ್ರಜೆಗಳೇ ಒತ್ತಡ ಹೇರುತ್ತಿದೆ. ಯಾಕೆಂದರೆ ಕಳಪೆ ಗುಣಮಟ್ಟದ ಮಾಸ್ಕ್ ಗಳನ್ನು ವಿತರಿಸಲಾಗುತ್ತಿದೆ. ಅಂಥ ಮಾಸ್ಕ್ ಗಳೇ ಬೇಡ ಎಂದು ಅಭಿಯಾನ ಆರಂಭಿಸಿದ್ದಾರೆ.

“ಅಬೆನೋಮಾಸ್ಕ್’ ಅಭಿಯಾನ
ಜಪಾನ್‌ ಪ್ರಧಾನಿ ಶಿಂಜೊ ಅಬೆ ಪ್ರಾರಂಭಿಸಿದ ಉಚಿತ ಮಾಸ್ಕ್ ವಿತರಣಾ ಕಾರ್ಯವನ್ನು ಪ್ರಶ್ನಿಸುತ್ತಿರುವ ಜನರು, “ಅಬೆನೋಮಾಸ್ಕ್” ಎಂದು ಗೇಲಿ ಮಾಡಲು ಪ್ರಾರಂಭಿಸಿದ್ದಾರೆ. ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು ಮಾಸ್ಕ್ ಗಳ ಕೊರತೆಯಾಗುತ್ತಿವೆ. ಈ ಹಿನ್ನಲೆಯಲ್ಲಿ ದೇಶದ ಪ್ರತಿ ಮನೆಗೆ ಎರಡು ಮುಖಗವಸು ಕಳುಹಿಸಲಾಗುವುದು ಎಂದು ಈ ತಿಂಗಳ ಆರಂಭದಲ್ಲಿ ಪ್ರಧಾನಿ ಶಿಂಜೊ ಅಬೆ ಘೋಷಿಸಿದ್ದರು. ಆದರೆ ಶಿಂಜೊ ಅವರ ಈ ನಡೆಯನ್ನು ಹಲವರು ಟೀಕಿಸತೊಡಗಿದ್ದಾರೆ.
ಮಾಸ್ಕ್ ಗಳು ಬಟ್ಟೆಯಿಂದ ಮಾಡಲ್ಪಟ್ಟಿದ್ದು, ಮೂಗು ಅಥವಾ ಮುಖದ ಕೆಳಭಾಗವನ್ನು ಸಂಪೂರ್ಣವಾಗಿ ಮುಚ್ಚುವುದಿಲ್ಲ ಎಂಬುದು ಜನರ ಆರೋಪ. ಇನ್ನೂ ಕೆಲವರು ಮಾಸ್ಕ್ ನ ಗುಣಮಟ್ಟ ಹಾಗೂ ಪರಿಣಾಮಕಾರಿತ್ವದ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ. ಶಿಂಜೊ ಅಬೆ ಸ್ವತಃ ಮಾಸ್ಕ್ ಧರಿಸಿ ಕಾಣಿಸಿಕೊಂಡರೂ, ಅದರ ಕುರಿತು ಹಲವು ಜೋಕ್‌ ಹಾಗೂ ಮೀಮ್‌ಗಳು ಸೃಷ್ಟಿಯಾಗಿವೆ. ಹೀಗಾಗಿ ಜಪಾನ್‌ ಸರಕಾರವು ಮಾಸ್ಕ್ ವಿತರಣಾ ಕಾರ್ಯವನ್ನು ಸದ್ಯಕ್ಕೆ ನಿಲ್ಲಿಸಿದೆ.

ಟಾಪ್ ನ್ಯೂಸ್

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.