ಪಾವಗಡ : ಪ್ರೋತ್ಸಾಹಧನ ನೀಡಲು ಹಣಕ್ಕೆ ಬೇಡಿಕೆ ಇಟ್ಟ ವ್ಯಕ್ತಿ ಎಸಿಬಿ ಬಲೆಗೆ
Team Udayavani, Mar 4, 2022, 6:46 PM IST
ಪಾವಗಡ : ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಥಮ ದರ್ಜೆ ಸಹಾಯಕ ಶಿವಕುಮಾರ್ ಅಂತರ್ಜಾತಿ ವಿವಾಹದ ಪ್ರೋತ್ಸಾಹಧನ ನೀಡಲು ಹಣ ಬೇಡಿಕೆ ಇಟ್ಟಿದ್ದು, ಫಲಾನುಭವಿಗಳಿಂದ 5000ರೂ ಹಣ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.
ತಾಲೂಕಿನ ಕಡಪಲಕೆರೆ ಗ್ರಾಮದ ಹರೀಶ್ ಪಿ ಎಂಬುವವರು ಅಂತರ್ಜಾತಿ ವಿವಾಹವಾಗಿದ್ದರು. ಇಲಾಖೆಯಿಂದ ನೀಡುವ ಪ್ರೋತ್ಸಾಹ ಧನ ಪಡೆಯಲು ಇಲಾಖೆಯ ಪ್ರಥಮ ದರ್ಜೆ ಸಹಾಯಕ ಶಿವಕುಮಾರ್ ಅವರನ್ನು ಸಂಪರ್ಕಿಸಿದ್ದರು.
ಪ್ರೋತ್ಸಾಹ ಧನದ ಬಾಂಡ್ ನೀಡಲು ಶಿವಕುಮಾರ್ ₹12000 ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹರೀಶ್ ಈ ಬಗ್ಗೆ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು ಶಿವಕುಮಾರ್ ಅವರು ಹರೀಶ್ ಅವರಿಂದ 5000 ರೂ ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬಡವರ ಮನೆಗೆ ಬೆಳಕು ನೀಡುವ ಬಜೆಟ್: ಸಚಿವ ಸುನೀಲ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.