illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು
Team Udayavani, Nov 30, 2024, 1:02 AM IST
ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಪೊಲೀಸ್ ಠಾಣೆಯ ಉಪ ನಿರೀಕ್ಷಕ ಅಬ್ದುಲ್ ಖಾದರ್ ಅವರನ್ನು ಅಮಾನತು ಮಾಡಲಾಗಿದೆ.
ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಮರಳು ದಂಧೆಕೋರರೊಂದಿಗೆ ಪಿಎಸ್‌ಐ ಅಬ್ದುಲ್ ಖಾದರ್ ಸಹಕರಿಸಿದ್ದಾರೆ ಎನ್ನುವುದನ್ನು ತಿಳಿಸುವ ಆಡಿಯೋವೊಂದರ ಬಗ್ಗೆ ಮೇಲಧಿಕಾರಿಗಳಿಗೆ ದೂರು ನೀಡಲಾಗಿತ್ತು.
ಪ್ರಾಥಮಿಕ ತನಿಖೆ ನಡೆಸಿದ ವೇಳೆ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.