RuPay card: ರುಪೇ ಕಾರ್ಡ್ ವಿತರಣೆಗೆ ಕ್ರಮ: ಶಾಲಿನಿ ರಜನೀಶ್
Team Udayavani, Oct 11, 2023, 11:37 PM IST
ಬೆಂಗಳೂರು: ಎಲ್ಲ ಅರ್ಹ ಗ್ರಾಹಕರಿಗೂ ರುಪೇ ಕಾರ್ಡ್ ಸಿಗುವಂತಾಗಬೇಕು. ಸರಕಾರ ವಿತರಿಸುವ ಸಹಾಯಧನ ಹಾಗೂ ಪ್ರೋತ್ಸಾಹಧನಗಳು ನೇರವಾಗಿ ಫಲಾನುಭವಿಗಳಿಗೆ ಸಿಗಲಿವೆ. ಅಲ್ಲದೆ, ಈ ಕಾರ್ಡ್‌ನಿಂದಾಗಿ 2 ಲಕ್ಷ ರೂ.ಗಳ ವಿಮಾ ಸೌಲಭ್ಯವೂ ಸಿಗಲಿದೆ ಎಂದು ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್ ಹೇಳಿದರು.
ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿ (ಎಸ್‌ಎಲ್‌ಬಿಸಿ) ಸಭೆಯಲ್ಲಿ ಮಾತನಾಡಿ. ಫ್ರೂಟ್ಸ್ ಇ-ಸಾಲ ಸಾಫ್ಟ್ವೇರ್‌ನೊಂದಿಗೆ ಎಲ್ಲ ರೈತರ ಆಧಾರ್ ಸಂಖ್ಯೆಯನ್ನು ವಿಲೀನಗೊಳಿಸಬೇಕಾಗಿದೆ. ಅದಕ್ಕಾಗಿ ಎಲ್ಲ ಬ್ಯಾಂಕ್‌ಗಳೂ ತಮ್ಮ ಬಳಿಯಿರುವ ಮಾಹಿತಿಯನ್ನು ಇ-ಆಡಳಿತ ಇಲಾಖೆಗೆ ಸಲ್ಲಿಸಬೇಕೆಂದು ಎಲ್ಲ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ ಎಂದರು.
ಡಿ. 31ರ ವರೆಗೆ ಮನೆ-ಮನೆಗೆ ಕೆಸಿಸಿ ಅಭಿಯಾನ
ವರ್ಷಾಂತ್ಯದ ವರೆಗೆ ರೈತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ಅಭಿಯಾನ ಕೈಗೊಳ್ಳಲಾಗುತ್ತದೆ ಎಂದು ಕೆನರಾ ಬ್ಯಾಂಕ್ ಕಾರ್ಯಕಾರಿ ನಿರ್ದೇಶಕ ಹದೀìಪ್ ಸಿಂಗ್ ಅಹ್ಲುವಾಲಿಯಾ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.