ಕಲ್ಯಾಣ ಕರ್ನಾಟಕ ಭಾಗದ 115 ಖಾಲಿ ಹುದ್ದೆ ಭರ್ತಿಗೆ ಕ್ರಮ: ಪ್ರಭು ಚವ್ಹಾಣ್‌


Team Udayavani, Jun 26, 2020, 9:50 PM IST

ಕಲ್ಯಾಣ ಕರ್ನಾಟಕ ಭಾಗದ 115 ಖಾಲಿ ಹುದ್ದೆ ಭರ್ತಿಗೆ ಕ್ರಮ: ಪ್ರಭು ಚವ್ಹಾಣ್‌

ಬೆಂಗಳೂರು: ಪಶುಸಂಗೋಪನೆ ಇಲಾಖೆಯ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 (ಜೆ) ಅನ್ವಯ 115 ಬ್ಯಾಕ್‌ ಲಾಗ್‌ ಹುದ್ದೆಗಳನ್ನು ತುಂಬಿಕೊಳ್ಳಲು ಕ್ರಮ ವಹಿಸಲಾಗಿದ್ದು ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕೊವಿಡ್‌-19 ಸಂಕಷ್ಟದ ಸಮಯದಲ್ಲಿ ಉದ್ಯೋಗ ಸೃಷ್ಟಿ ಆಗುತ್ತಿರುವುದು ಮತ್ತಷ್ಟು ಸಂತಸ ತಂದಿದೆ. ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದರ ಪರಿಣಾಮವಾಗಿ ಖಾಲಿ ಇರುವ ಹುದ್ದೆಗಳನ್ನು ಶ್ರೀಘ್ರದಲ್ಲಿ ತುಂಬಿಕೊಳ್ಳುಲು ಕ್ರಮ ಕೈಗೊಳ್ಳುದಾಗಿ ಮುಖ್ಯಮಂತ್ರಿ ಸಹ ಭರವಸೆ ನೀಡಿದ್ದರು.

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಸಂವಿಧಾನದ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗೆ ಮೀಸಲಾಗಿರುವ 32 ಪಶುವೈದ್ಯ ಪರೀಕ್ಷಕರ ಹುದ್ದೆಗಳನ್ನು ಹಾಗೂ 83 ಪಶುವೈದ್ಯಕೀಯ ಸಹಾಯಕ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮೂಲ ವೃಂದದ ಒಟ್ಟು ವೃಂದದ ಬಲದಲ್ಲಿ 371ಜೆ ಅಡಿಯಲ್ಲಿ ಸ್ಥಳಿಯ ವೃಂದದಲ್ಲಿ ಶೇ. 75ರಷ್ಟು ಪ್ರಮಾಣದಲ್ಲಿ ಮೀಸಲಿರಿಸಿದ 32 ಪಶುವೈದ್ಯ ಪರೀಕ್ಷಕರ ಹುದ್ದೆಗಳನ್ನು ಹಾಗೂ 83 ಪಶುವೈದ್ಯಕೀಯ ಸಹಾಯಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಿಕೊಳ್ಳಲು ನಿರ್ಧರಿಸಲಾಗಿದೆ.

ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ಮತ್ತು ಉದ್ಯೋಗ ಸೃಷ್ಠಿಗೆ ಇನ್ನೂ ಹೆಚ್ಚಿನ ಒತ್ತು ನೀಡಲಾಗುವುದು. ಅಲ್ಲದೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.