ನಟ ಶಿವರಾಜ್‌ ಕುಮಾರ್‌ KMF ರಾಯಭಾರಿ


Team Udayavani, Aug 1, 2023, 10:10 PM IST

SHIVRAJ KMF

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಇನ್ನು ಮುಂದೆ ಕೆಎಂಎಫ್ ಉತ್ಪನ್ನಗಳ ರಾಯಭಾರಿಯಾಗಿ ಕಾಣಸಿಕೊಳ್ಳಲಿದ್ದಾರೆ. ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮ ನಾಯ್ಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್‌ ಅವರು ಮಂಗಳವಾರ ಶಿವರಾಜ್‌ ಕುಮಾರ್‌ ಅವರ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ಈ ವೇಳೆ ಶಿವರಾಜ್‌ ಕುಮಾರ್‌ ನಂದಿನಿ ಉತ್ಪನ್ನಗಳ ರಾಯಭಾರಿ ಆಗಲು ಒಪ್ಪಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭೀಮ ನಾಯ್ಕ, ಕೆಎಂಎಫ್‌ನ ನಂದಿನಿ ಹಾಲು ಹಾಗೂ ಅದರ ಉತ್ಪನ್ನಗಳನ್ನು ಪ್ರಚಾರ ಮಾಡುವುದಕ್ಕೆ ಶಿವಣ್ಣ ಒಪ್ಪಿರುವುದಕ್ಕೆ ಅವರಿಗೆ ಹಾಲು ಒಕ್ಕೂಟ ಅಭಿನಂದನೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.

ಈ ಹಿಂದೆ ನಟ ಪುನೀತ್‌ ರಾಜ್‌ಕುಮಾರ್‌ ಕೆಎಂಎಫ್ ಉತ್ಪನ್ನಗಳ ರಾಯಬಾರಿಯಾಗಿದ್ದರು. ಪ್ರಚಾರಕ್ಕೆ ಯಾವುದೇ ಸಂಭಾವನೆ ಪಡೆದಿರಲಿಲ್ಲ. ರೈತರಿಗೆ ಅನುಕೂಲವಾಗುತ್ತದೆ ಎಂಬ ನಿಟ್ಟಿನಲ್ಲಿ ಈ ಹಿಂದೆ ಕೆಎಂಎಫ್ ರಾಯಬಾರಿಯಾಗಿದ್ದ ಡಾ. ರಾಜ್‌ಕುಮಾರ್‌ ಕೂಡ ಸಂಭವನೆ ಪಡೆದಿರಲಿಲ್ಲ. ಡಾ. ರಾಜ್‌ ಕುಮಾರ್‌ ಹಾದಿಯಲ್ಲೇ ಪುನೀತ್‌ ರಾಜ್‌ಕುಮಾರ್‌ ಸಾಗಿದ್ದರು.

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.