ನಟಿ ರಾಧಿಕಾ ಕುಮಾರಸ್ವಾಮಿ ತಂದೆ ನಿಧನ
Team Udayavani, May 19, 2019, 2:20 PM IST
ಬೆಂಗಳೂರು: ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರ ತಂದೆ ದೇವ್ರಾಜ್ ಅವರು ಭಾನುವಾರ ಬೆಂಗಳೂರಿನ ಎನ್ಯು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿಗೆ ಕರೆತರಲಾಗಿತ್ತು.
ಇಂದು ಮಂಗಳೂರಿಗೆ ದೇವ್ರಾಜ್ ಅವರ ಮೃತದೇಹವನ್ನು ತರಲಾಗುತ್ತಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.