Adani: ಅದಾನಿ ಗ್ರೂಪ್ ಟಾರ್ಗೆಟ್ಗೆ ಸಂಸದೆ ಮಹುವಾ ಮೊಯಿತ್ರಾ ಲಂಚ?
Team Udayavani, Oct 15, 2023, 10:59 PM IST
ಹೊಸದಿಲ್ಲಿ: ಅದಾನಿ ಗ್ರೂಪ್ಸ್ ಮತ್ತು ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿ ಸಂಸತ್ತಿನಲ್ಲಿ ಪ್ರಶ್ನೆ ಕೇಳುವುದಕ್ಕಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದಾರೆ.
ಈ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅವರಿಗೂ ಪತ್ರ ಬರೆದಿದ್ದಾರೆ. ಅದರಲ್ಲಿ, ಉದ್ಯಮಿ ದರ್ಶನ್ ಹಿರಾನಂದಿನಿ ಅವರಿಂದ ಲಂಚ ಪಡೆದು ಮಹುವಾ ಸಂಸತ್ನಲ್ಲಿ ಪ್ರಶ್ನೆಯೆತ್ತಿದ್ದಾರೆ. ಸದನದ ವಿರುದ್ಧ ಕ್ರಿಮಿನಲ್ ಪಿತೂರಿ ನಡೆಸಿದ್ದಾರಲ್ಲದೇ, ಸಂದೀಯ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ ಎಂದೂ ಆರೋಪಿಸಿದ್ದಾರೆ. ಇತ್ತ, ಪ್ರಕರಣ ಸಂಬಂಧ ಯಾವುದೇ ತನಿಖೆಗೂ ಸಿದ್ಧ ಎಂದು ಮಹುವಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.