Adani: ಸಮಯಾವಕಾಶ ಕೋರಿದ ಮಹುವಾ
Team Udayavani, Oct 27, 2023, 9:13 PM IST
ಕೋಲ್ಕತ್ತಾ: “ಪ್ರಶ್ನೆಗಾಗಿ ಲಂಚ’ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಸಂಸತ್‌ನ ಎಥಿಕ್ಸ್ ಸಮಿತಿ ಎದುರು ಹಾಜರಾಗಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸಮಯಾವಕಾಶ ಕೋರಿದ್ದಾರೆ. “ನನ್ನ ಲೋಕಸಭಾ ಕ್ಷೇತ್ರದಲ್ಲಿ ನ.4ರವರೆಗೆ ಮೊದಲೇ ಗೊತ್ತುಪಡಿಸಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದೆ.
ಹೀಗಾಗಿ ಅ.31ರ ಬದಲಾಗಿ ನ.5ರ ನಂತರ ಸಮಿತಿ ಎದುರು ಹಾಜರಾಗಲಿದ್ದೇನೆ’ ಎಂದು ಮಹುವಾ ಟ್ವೀಟ್(ಎಕ್ಸ್) ಮಾಡಿದ್ದಾರೆ. ಜತೆಗೆ, “ಉದ್ಯಮಿ ದರ್ಶನ್ ಹಿರಾನಂದನಿ ಅವರಿಗೆ ಸಮಿತಿಯು ಸಮನ್ಸ್ ಜಾರಿಗೊಳಿಸಬೇಕಿದೆ. ಅವರಿಗೆ ಪ್ರಶ್ನೆ ಕೇಳಲು ಇರುವ ನನ್ನ ಹಕ್ಕನ್ನು ಚಲಾಯಿಸಲು ನನಗೆ ಸಮಿತಿ ಅವಕಾಶ ನೀಡಬೇಕು’ ಎಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.