Adani: ಅದಾನಿ ಆಸ್ತಿಮೌಲ್ಯ 8.38 ಲಕ್ಷ ಕೋಟಿ ರೂ.ಗೇರಿಕೆ
Team Udayavani, Feb 8, 2024, 11:44 PM IST
ನವದೆಹಲಿ: 100 ಬಿಲಿಯನ್ ಡಾಲರ್ ಆಸ್ತಿಮೌಲ್ಯ (8.38 ಲಕ್ಷ ಕೋಟಿ ರೂ.) ಹೊಂದಿರುವವರ ಕ್ಲಬ್ಗ ಉದ್ಯಮಿ ಗೌತಮ್ ಅದಾನಿ ಪುನಃ ಸೇರ್ಪಡೆಯಾಗಿದ್ದಾರೆ. ಬ್ಲೂಮ್ಬರ್ಗ್ ವರದಿಯ ಪ್ರಕಾರ, ಪ್ರಸ್ತುತ ಗೌತಮ್ ಅದಾನಿ ಅವರು ವಿಶ್ವದ 12ನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.
ಕಳೆದ ವಾರ ಅವರ ಮಾಲೀಕತ್ವದ ಅದಾನಿ ಎಂಟರ್ಪ್ರೈಸಸ್ನ ಲಾಭದಲ್ಲಿ ಶೇ.130ರಷ್ಟು ಏರಿಕೆಯಾಗಿದೆ. ಇದೇ ವೇಳೆ ಬುಧವಾರದವರೆಗೆ ಸತತ ಎಂಟು ದಿನಗಳು ಅದಾನಿ ಎಂಟರ್ಪ್ರೈಸಸ್ನ ಷೇರುಗಳ ಮೌಲ್ಯ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಗೌತಮ್ ಅದಾನಿ ಅವರು ಪುನಃ 100 ಬಿಲಿಯನ್ ಡಾಲರ್ ಕ್ಲಬ್ಗ ಸೇರ್ಪಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.