Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
Team Udayavani, Nov 23, 2024, 12:09 AM IST
ಕ್ಯಾನ್‌ಬೆರಾ: ಆಸ್ಟ್ರೇಲಿಯಾದಲ್ಲಿ ಅದಾನಿ ಗ್ರೂಪ್ ಹೊಂದಿರುವ ಕಲ್ಲಿದಲು ಘಟಕದಲ್ಲಿ ಜನಾಂಗೀಯ ನಿಂದನೆ, ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಸೌರ ಗುತ್ತಿಗೆ ಲಂಚ ಆರೋಪದ ನಡುವೆಯೇ ಹೊಸ ಪ್ರಕರಣ ನಡೆದ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದೆ. ಕ್ವೀನ್ಸ್‌ಲ್ಯಾಂಡ್ ಪ್ರಾಂತದಲ್ಲಿ ಇರುವ ಬುಡಕಟ್ಟು ಜನಾಂಗದವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಆಸ್ಟ್ರೇಲಿಯಾದ ಮಾನವ ಹಕ್ಕಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಅದಾನಿ ಗ್ರೂಪ್‌ನ ಉದ್ಯೋಗಿಗಳು ಬುಡಕಟ್ಟು ಜನಾಂಗದವರ ಮೇಲೆ ದೈಹಿಕವಾಗಿ ಹಲ್ಲೆ, ಬೈಯುವುದನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಆರೋಪಗಳನ್ನು ಆದಾನಿ ಗ್ರೂಪ್ ತಿರಸ್ಕರಿಸಿದ್ದು, “ಸಂಸ್ಥೆ ಕಾನೂನುಬದ್ಧವಾಗಿ ನಡೆದುಕೊಳ್ಳುತ್ತಿದೆ’ ಎಂದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್ ಆಚರಣೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
ಡಿ. 31: ಸಾಸ್ತಾನ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.