Hebri ಕುಡಿತದ ಚಟ: ಯುವಕ ಆತ್ಮಹತ್ಯೆ
Team Udayavani, Jul 21, 2023, 10:31 PM IST
ಹೆಬ್ರಿ: ಹಲವಾರು ವರ್ಷಗಳಿಂದ ವಿಪರೀತ ಕುಡಿತದ ಚಟವನ್ನು ಹೊಂದಿದ್ದ ಹಿರಿಯಡಕ ನಿವಾಸಿ ರಂಜಿತ್ ಎಸ್. (33) ಜು. 20ರಂದು ಮನೆಯ ಕೋಣೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಡಿತದ ಚಟವನ್ನು ಬಿಡಿಸಲು ಚಿಕಿತ್ಸೆ ಪಡೆದಿದ್ದರೂ, ಪ್ರಯೋಜನವಾಗದೆ ಮಾನಸಿಕವಾಗಿ ನೊಂದು ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.