Arun Puthila ವಿರುದ್ಧ ಅತ್ಯಾಚಾರ ಆರೋಪ ಸೇರ್ಪಡೆ
Team Udayavani, Sep 6, 2024, 6:30 AM IST
ಪುತ್ತೂರು: ಲೈಂಗಿಕ ದೌರ್ಜನ್ಯ, ನಂಬಿಕೆದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಸಂತ್ರಸ್ತ ಮಹಿಳೆಯ ಹೇಳಿಕೆಯನ್ನು ಆಧರಿಸಿ ಅತ್ಯಾಚಾರ(ಐಪಿಸಿ ಸೆಕ್ಷನ್ 376)ಆರೋಪವನ್ನೂ ಪೊಲೀಸರು ಸೇರಿಸಿದ್ದಾರೆ.
ಸಂತ್ರಸ್ತ ಮಹಿಳೆ ನ್ಯಾಯಾಧೀಶರೆದುರು 164ರಡಿ ಹೇಳಿಕೆ ನೀಡಿದ್ದು, ಇದರ ಆಧಾರದಲ್ಲಿ ಅತ್ಯಾಚಾರ ಆರೋಪವನ್ನು ಸೇರಿಸಲಾಗಿದೆ. ಘಟನೆಯು ಬೆಂಗಳೂರಿನಲ್ಲಿ ನಡೆದಿರುವುದರಿಂದ ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪೊಲೀಸರು ಪುತ್ತೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ತೆಗೆದುಕೊಳ್ಳುವ ತೀರ್ಮಾನದ ಆಧಾರದಲ್ಲಿ ಪ್ರಕರಣ ವರ್ಗಾವಣೆ ನಿರ್ಧಾರಗೊಳ್ಳಲಿದೆ.
2023ರ ಜೂ.1ರಿಂದ 8ರ ನಡುವಿನ ಅವಧಿಯಲ್ಲಿ ಬೆಂಗಳೂರಿನಲ್ಲಿ ಕೃತ್ಯ ನಡೆದಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.