Adithya L1: ಸೂರ್ಯನ ಕ್ಲಿಕ್ಕಿಸಿದ ಆದಿತ್ಯ ನೌಕೆ
Team Udayavani, Dec 8, 2023, 9:08 PM IST
ನವದೆಹಲಿ: ಭಾನುವಿನ ಅಧ್ಯಯನಕ್ಕೆಂದು ತೆರಳಿರುವ ಇಸ್ರೋದ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯಲ್ಲಿರುವ ಸೋಲಾರ್ ಅಲ್ಟ್ರಾವಯಲೆಟ್ ಇಮೇಜಿಂಗ್ ಟೆಲಿಸ್ಕೋಪ್(ಎಸ್‌ಯುಐಟಿ) ಇದೇ ಮೊದಲ ಬಾರಿಗೆ ಸೂರ್ಯನ ಪೂರ್ಣಪ್ರಮಾಣದ ದುಂಡನೆಯ ಫೋಟೋವನ್ನು ಸೆರೆಹಿಡಿದಿದೆ.
ಸೌರ ವೀಕ್ಷಣೆ ಮತ್ತು ಅಧ್ಯಯನದಲ್ಲಿ ಇದು ಮಹತ್ವದ ಮೈಲುಗಲ್ಲಾಗಿದ್ದು, ಈ ಚಿತ್ರದಲ್ಲಿ ಸೂರ್ಯನ ದ್ಯುತಿಗೋಳ ಮತ್ತು ವರ್ಣಗೋಳ ಮಾತ್ರವಲ್ಲದೇ, ಅದರ ಮೇಲ್ಭಾಗದಲ್ಲಿರುವ ಪಾರದರ್ಶಕ ಪದರವೂ ಗೋಚರಿಸಿದೆ. ಈ ಪದರಗ ಸೌರಕಲೆಗಳು, ಜ್ವಾಲೆಗಳು ಸೇರಿದಂತೆ ಸೂರ್ಯನ ಹಲವು ವಿದ್ಯಮಾನಗಳನ್ನು ಅರ್ಥೈಸಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.