Aditya L1: ಪ್ರಭಾವಲಯ ದಾಟಿದ ಆದಿತ್ಯ ಎಲ್1
Team Udayavani, Oct 1, 2023, 12:41 AM IST
ಹೊಸದಿಲ್ಲಿ: ಭೂಮಿಯಿಂದ 9.2 ಲಕ್ಷ ಕಿ.ಮೀ. ದೂರವನ್ನು ಆದಿತ್ಯ ಎಲ್1 ಬಾಹ್ಯಾಕಾಶ ನೌಕೆಯು ಕ್ರಮಿಸಿದೆ. ಈ ಮೂಲಕ ಭೂಮಿಯ ಪ್ರಭಾವಲಯವನ್ನು ಯಶಸ್ವಿಯಾಗಿ ದಾಟಿದೆ ಎಂದು ಇಸ್ರೋ ತಿಳಿಸಿದೆ. ಈ ಕುರಿತು ಟ್ವಿಟರ್(ಎಕ್ಸ್)ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಸ್ರೋ, “ಆದಿತ್ಯ ಎಲ್1 ಬಾಹ್ಯಾಕಾಶ ನೌಕೆಯು ತನ್ನ ಗುರಿಯಾದ ಸೂರ್ಯ-ಭೂಮಿ ಲಾಗ್ರೇಂಜ್ ಪಾಯಿಂಟ್ 1(ಎಲ್ 1)ನತ್ತ ಹೊರಟಿದೆ. ಭೂಮಿಯ ಪ್ರಭಾವದ ಗೋಳದಿಂದ ಹೊರಗೆ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಕಳುಹಿಸುತ್ತಿರುವುದು ಇದು ಎರಡನೇ ಬಾರಿ.
ಮಂಗಳ ಯೋಜನೆಯಲ್ಲಿ ಮೊದಲ ಬಾರಿಗೆ ಇಸ್ರೋ ಈ ಸಾಧನೆ ಮಾಡಿತ್ತು’ ಎಂದು ಹೇಳಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ ಎಲ್1 ಹೊತ್ತ ಪಿಎಸ್‌ಎಲ್‌ವಿ-ಸಿ57 ರಾಕೆಟ್ ಸೆ.2ರಂದು ಉಡಾವಣೆಗೊಂಡಿತ್ತು. ಸೂರ್ಯನ ಅಧ್ಯಯನಕ್ಕಾಗಿ ಇಸ್ರೋ ಈ ಯೋಜನೆಯನ್ನು ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.