Adkaru: ಬ್ಯಾನರ್‌ಗೆ ಹಾನಿ
Team Udayavani, Jan 12, 2024, 12:40 AM IST
ಸುಳ್ಯ: ಸುಳ್ಯ ಸಮೀಪದ ಅಡ್ಕಾರಿನಲ್ಲಿ ಹಾಕಿದ ಬ್ಯಾನರ್‌ಗೆ ಕಿಡಿಗೇಡಿಗಳು ಹಾನಿ ಮಾಡಿದ ಘಟನೆ ಜ. 10ರಂದು ರಾತ್ರಿ ನಡೆದಿದ್ದು, ಗುರುವಾರ ಬೆಳಕಿಗೆ ಬಂದಿದೆ.
ಕಾರ್ತೀಕೇಯ ಯುವ ಸೇವಾ ಸಮಿತಿಯವರು ಅಡ್ಕಾರು ದೇವಸ್ಥಾನಕ್ಕೆ ತಿರುಗುವಲ್ಲಿ ಅಯೋಧ್ಯೆ ಕಾರ್ಯಕ್ರಮದ ಅಂಗವಾಗಿ ಶುಭ ಕೋರುವ ಬ್ಯಾನರ್ ಅಳವಡಿಸಿದ್ದರು. ಸಮಿತಿಯ ಯುವಕರೊಂದಿಗೆ ಸುಳ್ಯ ಶಾಸಕರು ಕುಳಿತಿರುವ ಚಿತ್ರದ ಬ್ಯಾನರ್ ಮಧ್ಯ ಭಾಗವನ್ನು ಕತ್ತರಿಸಿ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಕೆಲವು ದಿನಗಳ ಹಿಂದೆ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ಶುಭ ಕೋರಿ ಅಳವಡಿಸಿದ್ದ ಬ್ಯಾನರ್‌ಗೂ ಹಾನಿ ಮಾಡಲಾಗಿತ್ತು, ತನಿಖೆ ವೇಳೆ ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ಕಂಡುಬಂದಿತ್ತು. ಘಟನೆ ಖಂಡಿಸಿ ಪ್ರತಿಭಟನೆಯೂ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.