Ban: ಆಕ್ರಮಣಕಾರಿ ಶ್ವಾನಗಳ ದತ್ತು ನಿಷೇಧ?
Team Udayavani, Sep 29, 2023, 8:34 PM IST
ಪಣಜಿ: ಆಕ್ರಮಣಕಾರಿ ಪ್ರವೃತ್ತಿಹೊಂದಿರುವ ತಳಿಯ ಶ್ವಾನಗಳನ್ನು ಶ್ವಾನಪ್ರಿಯರು ದತ್ತು ಪಡೆಯದಂತೆ ರಾಜ್ಯದಲ್ಲಿ ನಿರ್ಬಂಧ ವಿಧಿಸಲು ಚಿಂತನೆ ನಡೆಸುತ್ತಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶುಕ್ರವಾರ ಹೇಳಿದ್ದಾರೆ. ಶ್ವಾನ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಈ ವಿಚಾರ ಪ್ರಸ್ತಾಪಿಸಿದ್ದಾರೆ.
ಶ್ವಾನ ಪೋಷಕರು ಸಾಕು ಪ್ರಾಣಿಗಳಾಗಿ ಆಕ್ರಮಣಕಾರಿ ಶ್ವಾನಗಳನ್ನು ದತ್ತು ಪಡೆಯುತ್ತಿದ್ದಾರೆ. ಆದರೆ, ಕನಿಷ್ಠಪಕ್ಷ ಅವುಗಳಿಗೆ ಅಗತ್ಯ ಲಸಿಕೆಯನ್ನೂ ಹಾಕಿಸಿರುವುದಿಲ್ಲ. ಹೀಗಾಗಿ ಅಂಥ ತಳಿಗಳ ಶ್ವಾನಗಳನ್ನು ದತ್ತು ಪಡೆಯದಂತೆ ನಿರ್ಬಂಧಿಸಲು ಯೋಚಿಸುತ್ತಿದ್ದೇವೆ. ಇದರೊಂದಿಗೆ ಬೀದಿನಾಯಿಗಳ ಹಾವಳಿ ಬಗ್ಗೆಯೂ ಸಾವಂತ್ ಆತಂಕ ವ್ಯಕ್ತಪಡಿಸಿ, ರಾಜ್ಯದಲ್ಲಿ ಪ್ರತಿದಿನ 1 ಅಥವಾ ಎರಡು ರಸ್ತೆ ಅಪಘಾತಗಳು ಬೀದಿ ಶ್ವಾನಗಳ ಹಾವಳಿಯಿಂದಲೇ ದಾಖಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.