ಸುರಕ್ಷಿತ ಸಂಚಾರ: “ಅಡಾಪ್ಟಿವ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ’   

15 ಕಡೆ ಸಿಗ್ನಲ್‌, 2 ರೂಟ್‌ಗಳಲ್ಲಿ ಕಾರಿಡಾರ್‌

Team Udayavani, Feb 28, 2022, 2:21 PM IST

ಸುರಕ್ಷಿತ ಸಂಚಾರ: “ಅಡಾಪ್ಟಿವ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ’   

ಮಹಾನಗರ : ನಗರದಲ್ಲಿ ವಾಹನ ಸಂಚಾರ ವನ್ನು ಸುಗಮ ಮತ್ತು ಸುರಕ್ಷಿತಗೊಳಿಸುವ ಉದ್ದೇಶದಿಂದ “ಅಡಾಪ್ಟಿವ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ’ ಅನುಷ್ಠಾನ ಗೊಳಿಸಲು ಸಿದ್ಧತೆ ನಡೆಯುತ್ತಿದೆ.

ನಗರದ ಕೊಟ್ಟಾರ- ಮಹಾ ಕಾಳಿಪಡು³ವರೆಗೆ ಮತ್ತು ನಂತೂರು- ಮಹಾಕಾಳಿಪಡು³ವರೆಗೆ ಎರಡು ಮಾರ್ಗಗಳನ್ನು ಕಾರಿಡಾರ್‌ ಆಗಿ ಗುರುತಿಸಿ ಆ ಮಾರ್ಗಗಳ 15 ಜಂಕ್ಷನ್‌ಗಳಲ್ಲಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗುತ್ತದೆ. ಕೊಟ್ಟಾರದಿಂದ ಲಾಲ್‌ಬಾಗ್‌ – ಪಿವಿಎಸ್‌ – ಹಂಪನಕಟ್ಟೆ – ಮಹಾಕಾಳಿಪಡು³ವರೆಗೆ ಒಂದು ರೂಟ್‌, ನಂತೂರು – ಜ್ಯೋತಿ – ಹಂಪನಕಟ್ಟೆ- ಮಂಗಳಾದೇವಿ – ಮಹಾಕಾಳಿಪಡು³ ಇನ್ನೊಂದು ರೂಟ್‌ ಆಗಿ ಗುರುತಿಸಲಾಗಿದೆ.

ಸಿಬಿಡಿ ಏರಿಯಾ ಆಯ್ಕೆ
ಕೊಟ್ಟಾರದಿಂದ ಮಹಾಕಾಳಿಪಡು³ ವರೆಗಿನ ಪ್ರದೇಶವನ್ನು ಸಿಬಿಡಿ (ಸೆಂಟ್ರಲ್‌ ಬ್ಯುಸಿನೆಸ್‌ ಡಿಸ್ಟ್ರಿಕ್ಟ್) ಏರಿಯಾ ಎಂದು ಪರಿಗಣಿಸಲಾಗುತ್ತದೆ. ಇದು ವ್ಯವಹಾರ ಮತ್ತು ವಾಹನ, ಜನ ಸಂಚಾರ ಹೆಚ್ಚು ಇರುವ ಜಾಗ. ಹಾಗಾಗಿ ಈ ಪ್ರದೇಶದಲ್ಲಿ ವಾಹನ ಸಂಚಾರ ದಟ್ಟಣೆಗೆ ಪರಿಹಾರ ಕ್ರಮವಾಗಿ ಸ್ಮಾರ್ಟ್‌ಸಿಟಿ ಯೋಜನೆಯಡಿ “ಅಡಾಪ್ಟಿವ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ’ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯೋಜನವೇನು ?
ಈ ಯೋಜನೆಯಿಂದ ವಾಹನಗಳಿಗೆ ಒಂದು ಕಾರಿಡಾರ್‌ನ ಯಾವುದಾದರೂ ಒಂದು ಸಿಗ್ನಲ್‌ನಲ್ಲಿ ಮಾತ್ರ ನಿಲುಗಡೆ ಸಿಗುತ್ತದೆ. ಸ್ವಯಂಚಾಲಿತವಾಗಿ ಸಿಗ್ನಲ್‌ ಸಮಯ ನಿಗದಿಯಾಗುತ್ತದೆ. ಇತರ ಸಂಪರ್ಕ ರಸ್ತೆಗಳಿಂದ ಬರುವ ವಾಹನಗಳ ಸಂಚಾರಕ್ಕೂ ಅಡ್ಡಿಯಾಗುವುದಿಲ್ಲ. ತುರ್ತು ಸೇವೆಯ ವಾಹನಗಳ ಸಂಚಾರಕ್ಕೂ ಅನುಕೂಲವಾಗಲಿದೆ. ಮುಂಬಯಿ, ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಈಗಾಗಲೇ ಇಂತಹ “ಸಿಂಕ್ರೊನೈಸ್‌ ಸಿಗ್ನಲ್‌’ ಮಾದರಿಯನ್ನು ಅನುಸರಿಸಲಾಗಿದ್ದು, ಅದು ಯಶಸ್ವಿಯಾಗಿದೆ ಎನ್ನುತ್ತಾರೆ ಅಧಿಕಾರಿಗಳು.

ಪಿಒಸಿ ಪ್ರಕ್ರಿಯೆ
ಅಡಾಪ್ಟಿವ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ ಜಾರಿಗೊಳಿಸಲು ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದ್ದು, ಇದಕ್ಕಾಗಿ 5 ಕಂಪೆನಿಗಳು ಪಾಲ್ಗೊಂಡಿವೆ. ಅದರಲ್ಲಿ ಒಂದನ್ನು ಆಯ್ಕೆ ಮಾಡಲು ಪಿಒಸಿ (ಪ್ರೂಫ್ ಆಫ್ ಕಾನ್ಸೆಪ್ಟ್) ಪ್ರಕ್ರಿಯೆ ನಡೆದಿದೆ. ಟೆಂಡರ್‌ ಪಡೆದುಕೊಂಡ ಕಂಪೆನಿ 6 ವರ್ಷಗಳವರೆಗೆ ನಿರ್ವಹಣೆ ಮಾಡಲಿದೆ.

6 ತಿಂಗಳುಗಳೊಳಗೆ ಅನುಷ್ಠಾನ ನಿರೀಕ್ಷೆ
ಪ್ರಾಯೋಗಿಕ ಪರೀಕ್ಷೆ ಈಗಾಗಲೇ ಪೂರ್ಣಗೊಂಡಿದೆ. ಟೆಂಡರ್‌ ಪ್ರಕ್ರಿಯೆ 10 ದಿನಗಳಲ್ಲಿ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಅನಂತರದ ಸುಮಾರು 6 ತಿಂಗಳುಗಳೊಳಗೆ ಹೊಸ ಸಿಗ್ನಲ್‌ ಲೈಟ್‌ಗಳು ಅನುಷ್ಠಾನಗೊಳ್ಳುವ ನಿರೀಕ್ಷೆ ಇದೆ.
– ಅರುಣಪ್ರಭಾ ಕೆ.ಎಸ್‌., ಜನರಲ್‌ ಮ್ಯಾನೇಜರ್‌, ಮಂಗಳೂರು ಸ್ಮಾರ್ಟ್‌ಸಿಟಿ

ಸ್ಪೀಡ್‌ ಡಿಟೆಕ್ಷನ್‌
ಟ್ರಾಫಿಕ್‌ ಸಿಗ್ನಲ್‌ ಲೈಟ್‌ಗಳ ಜತೆಗೆ ವೀಡಿಯೋ ಅನಾಲಿಟಿಕ್ಸ್‌ ಕೆಮರಾಗಳನ್ನು ಕೂಡ ಬಳಕೆ ಮಾಡಲಾಗುತ್ತದೆ. ಇದರಿಂದಾಗಿ ಪ್ರತಿಯೊಂದು ವಾಹನದ ವೇಗದ ಮೇಲೆಯೂ ನಿಗಾ ಇಡಲು (ಸ್ಪೀಡ್‌ ಡಿಟೆಕ್ಷನ್‌) ಸಾಧ್ಯವಾಗಲಿದೆ. ಅಲ್ಲದೆ ಸೀಟ್‌ಬೆಲ್ಟ್ ಹಾಕದಿರು ವುದು, ಹೆಲ್ಮೆಟ್‌ ಧರಿಸದಿರುವುದು ಮೊದಲಾದ ಸಂಚಾರ ನಿಯಮ ಉಲ್ಲಂಘನೆಯನ್ನು ಸ್ಪಷ್ಟವಾಗಿ ಗುರುತಿಸಿ ಅಂತಹ ವಾಹನಗಳ ವಿರುದ್ಧ ಪೊಲೀಸರು ಕೂಡಲೆ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ವಾಹನದ ನಂಬರ್‌ ಪ್ಲೇಟ್‌ ಮಾಹಿತಿ ದಾಖಲಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

– ಸಂತೋಷ್‌ ಬೊಳ್ಳೆಟ್ಟು 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.