Finance: ಮೌಲ್ಯವರ್ಧನೆ ಕಂಡ ಆಫ್ಘನ್ ಕರೆನ್ಸಿ
Team Udayavani, Sep 26, 2023, 9:01 PM IST
ವಾಷಿಂಗ್ಟನ್: ಈ ತ್ತೈಮಾಸಿಕದಲ್ಲಿ ಅಫ್ಘಾನಿಸ್ತಾನ ಕರೆನ್ಸಿಯು ವಿಶ್ವದಲ್ಲೇ ಅತ್ಯುತ್ತಮ ಮೌಲ್ಯವರ್ಧನೆ ಕಂಡ ಕರೆನ್ಸಿ ಆಗಿದೆ ಎಂದು ಬ್ಲೂಮ್‌ಬರ್ಗ್ ವರದಿ ತಿಳಿಸಿದೆ. ಈ ಅವಧಿಯಲ್ಲಿ ಅಫ್ಘಾನಿಸ್ತಾನ ಕರೆನ್ಸಿಯು ಡಾಲರ್ ಎದುರು ದಾಖಲೆಯ ಶೇ.9ರಷ್ಟು ಮೌಲ್ಯವರ್ಧನೆ ದಾಖಲಿಸಿದೆ.
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಇದ್ದು, ಮಾನವೀಯ ನೆರವಿನ ಆಧಾರದಲ್ಲಿ ದೇಶಕ್ಕೆ ಹರಿದುಬಂದ ಕೋಟ್ಯಂತರ ಡಾಲರ್‌ಗಳು ಹಾಗೂ ಏಷ್ಯಾದ ನೆರೆಯ ದೇಶಗಳಲ್ಲಿ ಹೆಚ್ಚಿದ ವಾಪ್ಯಾರ ವಹಿವಾಟು ಈ ಮೌಲ್ಯವರ್ಧನೆಗೆ ಕಾರಣ ಎಂದು ವರದಿ ಹೇಳಿದೆ. ಇದೇ ವೇಳೆ, ಡಾಲರ್ ಎದುರು ಅಫ್ಘಾನಿ ಕರೆನ್ಸಿಯ ಸ್ಥಿರತೆಗೆ ತಾಲಿಬಾನ್ ಸರ್ಕಾರ ಕಳೆದ ಎರಡು ವರ್ಷಗಳಿಂದ ಅನೇಕ ಕ್ರಮಗಳನ್ನು ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.