War: ಇಸ್ರೇಲ್-ಹಮಾಸ್ ಯುದ್ಧದ ಬಳಿಕ ಹಡಗುಗಳೇ ಟಾರ್ಗೆಟ್!
Team Udayavani, Dec 24, 2023, 12:53 AM IST
ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ಯುದ್ಧ ಆರಂಭವಾದ ಬಳಿಕ ಸಮುದ್ರಗಳಲ್ಲಿ ಸಂಚರಿಸುವ ವಿವಿಧ ದೇಶಗಳ ಹಡಗುಗಳ ಮೇಲೆ ಸತತ ದಾಳಿ ನಡೆಯುತ್ತಲೇ ಇದೆ. ಅದಕ್ಕೆ ಹೊಸ ಸೇರ್ಪಡೆಯೇ ಶನಿವಾರ ಮಂಗಳೂರಿಗೆ ಬರುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ನಡೆದ ಡ್ರೋನ್ ಅಟ್ಯಾಕ್. ನೌಕೆಗಳನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ನಡೆದ ದಾಳಿಗಳ ಮಾಹಿತಿ ಇಲ್ಲಿದೆ.
ಕೆಂಪು ಸಮುದ್ರದ ಬಾಬ್-ಅಲ್-ಮಂದೇಬ್ ಸಂಧಿಯಲ್ಲಿ ಎರಡು ಸರಕು ಹಡಗುಗಳ ಮೇಲೆ ಯೆಮನ್‌ನ ಹೌತಿ ಬಂಡುಕೋರರಿಂದ ಕ್ಷಿಪಣಿ ದಾಳಿ ಲೈಬೀರಿಯಾದ ಧ್ವಜವಿದ್ದ ಎಸ್‌ಎಸ್‌ಸಿ ಪ್ಲಾಟಿನಂ-3 ಹಡಗಿನ ಮೇಲೆ ಡ್ರೋನ್ ಅಟ್ಯಾಕ್ ಮಂಗಳೂರಿನಿಂದ ವೈಮಾನಿಕ ಇಂಧನ ಹೊತ್ತು ನೆದರ್ಲೆಂಡ್ಸ್‌ಗೆ ಹೊರಟಿದ್ದ ಹಡಗಿನ ಮೇಲೆ ಡಿ.11ರಂದು ಕಡಲ್ಗಳ್ಳರಿಂದ ಕ್ಷಿಪಣಿ ದಾಳಿ ಡಿ.16ರಂದು ಕೆಂಪು ಸಮುದ್ರದಲ್ಲಿ ಹಡಗುಗಳನ್ನು ಗುರಿಯಾಗಿಸಿಕೊಂಡು ಹೌತಿ ಬಂಡುಕೋರರು ಉಡಾಯಿಸಿದ್ದ 14 ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕ, ಯುಕೆ ನೌಕಾಪಡೆಗಳು. ಹಿಂದೂ ಮಹಾಸಾಗರದಲ್ಲಿ ಭಾರತದ ಪಶ್ಚಿಮ ಕರಾವಳಿಯಾಚೆ ಮಂಗಳೂರಿಗೆ ತೈಲ ಹೊತ್ತು ತರುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಡ್ರೋನ್ ದಾಳಿ.
ಹಮಾಸ್‌ಗೆ ಬೆಂಬಲ ಸೂಚಿಸಿ ದಾಳಿ?
ಗಾಜಾ ಮೇಲೆ ಇಸ್ರೇಲ್ ದಾಳಿಯನ್ನು ಖಂಡಿಸುತ್ತಿರುವ ಇರಾನ್‌ನ ಚಿತಾವಣೆ ಮೇಲೆ ಹೌತಿ ಬಂಡುಕೋರರು ಇಂಥ ಕೃತ್ಯ ನಡೆಸುತ್ತಿದ್ದಾರೆ ಎನ್ನುವುದು ಅಮೆರಿಕದ ವಾದ. “ಹಮಾಸ್ ಸಂಘ ಟನೆಯನ್ನು ನಾವು ಬೆಂಬಲಿಸುತ್ತೇವೆ’ ಎಂದು ಈಗಾಗಲೇ ಬಂಡುಕೋರರು ಘೋಷಿಸಿದ್ದಾರೆ. ಇಸ್ರೇಲ್ ಜತೆಗೆ ಯಾವ ದೇಶ ರಾಜತಾಂತ್ರಿಕ ಮತ್ತು ಮಿತ್ರತ್ವ ಹೊಂದಿದೆಯೋ ಆ ದೇಶದ ಹಡಗುಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ, ಡ್ರೋನ್‌ಗಳ ಮೂಲಕ ದಾಳಿ ನಡೆಸುತ್ತೇವೆ ಎಂದೂ ಬೆದರಿಕೆ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.