ಎರಡೂವರೆ ತಿಂಗಳ ಬಳಿಕ ಟೆನಿಸ್ ಅಭ್ಯಾಸಕ್ಕಿಳಿದ ಪ್ರಜ್ಞೇಶ್
Team Udayavani, Jun 14, 2020, 5:04 AM IST
ಚೆನ್ನೈ: ಎರಡೂವರೆ ತಿಂಗಳ ಲಾಕ್ಡೌನ್ ವಿರಾಮದ ಬಳಿಕ ಭಾರತದ ಅಗ್ರಮಾನ್ಯ ಟೆನಿಸ್ ಆಟಗಾರ ಪ್ರಜ್ಞೇಶ್ ಗುಣೇಶ್ವರನ್ ಅಂಗಳಕ್ಕಿಳಿದಿದ್ದಾರೆ.
ಇಲ್ಲಿನ “ನುಂಗಂಬಾಕಮ್ ಸ್ಟೇಡಿಯಂ’ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಅವರಿಗೆ ಶಶಿಕುಮಾರ್ ಮುಕುಂದ್ ಮತ್ತು ಮನೀಷ್ ಸುರೇಶ್ ಕುಮಾರ್ ಜತೆ ನೀಡಿದರು.
“ಬಹಳ ಸಮಯದ ಬಳಿಕ ಟೆನಿಸ್ ಆಡುತ್ತಿರುವುದಕ್ಕೆ ಖುಷಿ ಆಗುತ್ತಿದೆ. ಲಯಕ್ಕೆ ಮರಳಲು ಸತತ ಅಭ್ಯಾಸ ಅಗತ್ಯ. ಇದಕ್ಕೆ ಇನ್ನೂ ಸ್ವಲ್ಪ ಕಾಲ ಹಿಡಿಯುತ್ತದೆ’ ಎಂದು ವಿಶ್ವದ 132ನೇ ರ್ಯಾಂಕಿಂಗ್ ಆಟಗಾರ ಪ್ರಜ್ಞೇಶ್ ಹೇಳಿದರು.
ತಮಿಳುನಾಡು ಟೆನಿಸ್ ಅಸೋಸಿಯೇಶನ್ ಈ ಮೂವರ ಅಭ್ಯಾಸಕ್ಕೆ ಅನುಮತಿ ನೀಡಿತ್ತು. ಇವರಲ್ಲಿ ಮುಕುಂದ್ ಮತ್ತು ಮನೀಷ್ ಗುರುವಾರವೇ ಅಭ್ಯಾಸ ಆರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.