Politics: ಖರ್ಗೆ ನಿವಾಸದಲ್ಲಿ ಮಧ್ಯಾಹ್ನ ಭೋಜನ- ಲೋಕಸಮರದ ಅಭ್ಯರ್ಥಿಗಳ ಚರ್ಚೆ ಸಾಧ್ಯತೆ
Team Udayavani, Feb 6, 2024, 11:23 PM IST
ಬೆಂಗಳೂರು: ತೆರಿಗೆ ಪಾಲಿನಲ್ಲಿ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಪ್ರತಿಭಟಿಸಲು ದಿಲ್ಲಿಗೆ ತೆರಳಿರುವ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಮಧ್ಯಾಹ್ನ ಭೋಜನ ಏರ್ಪಡಿಸಿದ್ದು, ಈ ವೇಳೆ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು, ಮೇಲ್ಮನೆ ಸದಸ್ಯರು, ಸಂಸದರಿಗೆ ಖರ್ಗೆ ಅವರ ನಿವಾಸದಲ್ಲಿ ಭೋಜನ ಏರ್ಪಡಿಸಲಾಗಿದೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಅವರು ಉಪಸ್ಥಿತರಿರುವುದರಿಂದ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆಗಳು ಸೇರಿ ರಾಜ್ಯದ ರಾಜಕೀಯ ವಿದ್ಯಮಾನಗಳು ಚರ್ಚೆಯಾಗಲಿವೆ.
ವಿಧಾನಮಂಡಲದ ಅಧಿವೇಶನ ಮುಗಿದ ಬಳಿಕ (ಫೆ. 23) ಲೋಕಸಮರದ ಅಭ್ಯರ್ಥಿಗಳ ಆಯ್ಕೆಗೆ ಬಹುತೇಕ ಅಂತಿಮ ಸುತ್ತಿನ ಸಭೆಗಳು ನಡೆಯಲಿವೆ. ಮಾರ್ಚ್ ಮೊದಲ ಇಲ್ಲವೇ 2ನೇ ವಾರದ ವೇಳೆಗೆ 15 ರಿಂದ 20 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಬೇಕೆಂದು ಗಡುವು ಹಾಕಿಕೊಂಡಿರುವ ರಾಜ್ಯದ ನಾಯಕರು ಇದಕ್ಕೆ ಪೂರಕವಾಗಿ ದಿಲ್ಲಿಯಲ್ಲಿ ಬುಧವಾರ ಎಐಸಿಸಿ ಮಟ್ಟದಲ್ಲಿ ಸಭೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.