ಕಾರ್ಮಿಕರ ರಕ್ಷಣೆಗೆ ಆಗರ್‌- IAFನ ಮೂರು ವಿಮಾನಗಳ ಸಹಾಯದಿಂದ ಯಂತ್ರ ಸಾಗಾಟ

Team Udayavani, Nov 17, 2023, 12:00 AM IST

agar

ಉತ್ತರ ಕಾಶಿ: ಉತ್ತರಾಖಂಡದ ಉತ್ತರ ಕಾಶಿ ಜಿಲ್ಲೆಯ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದ ಟನಲ್‌ ಕುಸಿದು ಸಿಲುಕಿಕೊಂಡಿರುವ 40 ಕಾರ್ಮಿಕರ ರಕ್ಷಣೆಗಾಗಿ ಅಮೆರಿಕದ ಆಗರ್‌ ಯಂತ್ರ ಕೆಲಸ ಮಾಡಲು ಆರಂಭಿಸಿದೆ. 12 ಮೀಟರ್‌ಗಿಂತಲೂ ಅಧಿಕ ರಂಧ್ರವನ್ನು ಅದು ಕೊರೆದಿದೆ. ಹೀಗಾಗಿ, ಕಾರ್ಮಿಕರ ರಕ್ಷಣೆಯ ಕಾರ್ಯದಲ್ಲಿ ಹೊಸ ಆಶೆಯೊಂದು ಚಿಗುರೊಡೆದಿದೆ.

ಐಎಎಫ್ನ ಮೂರು ಸರಕು ಸಾಗಣೆ ವಿಮಾನಗಳ ಸಹಾಯದಿಂದ ಅಮೆರಿಕದ ಆಗರ್‌ ಯಂತ್ರವನ್ನು ಹೊಸದಿಲ್ಲಿಯಿಂದ ಚಿನ್ಯಾಲಿಸೌರ್‌ ಹೆಲಿಪ್ಯಾಡ್‌ಗೆ ಸಾಗಿಸಲಾಯಿತು. ಅಲ್ಲಿಂದ 35 ಕಿ.ಮೀ. ದೂರದ ಟನಲ್‌ ಇರುವ ಸ್ಥಳಕ್ಕೆ ಯಂತ್ರವನ್ನು ತರಲಾಯಿತು.

ಕಾರ್ಮಿಕರಿಂದ ಪೂಜೆ: ಸ್ಥಳದಲ್ಲಿದ್ದ ಕಾರ್ಮಿಕರು, ಎಂಜಿನಿಯರ್‌ಗಳು ಯಂತ್ರಕ್ಕೆ ಪೂಜೆ ಸಲ್ಲಿಸಿದರು. ಆಗರ್‌ ಯಂತ್ರವು ಶೀಘ್ರವಾಗಿ ಕಡಿಮೆ ಸಮಯದಲ್ಲಿ ಭೂಮಿಯನ್ನು ಕೊರೆದು, ದೊಡ್ಡ ಪೈಪ್‌ಗ್ಳನ್ನು ಅಳವಡಿಸಲಿದೆ. ಇದರ ಮೂಲಕ ಕಾರ್ಮಿಕರನ್ನು ಹೊರಕ್ಕೆ ತರಬಹುದಾಗಿದೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಳ್ಳಲು ಇನ್ನೂ 2ರಿಂದ 3 ದಿನಗಳು ಬೇಕಾಗಲಿದೆ. ಸಿಲುಕಿರುವ ಕಾರ್ಮಿಕರಿಗೆ ಆಮ್ಲಜನಕ ಸೇರಿದಂತೆ ನೀರು ಮತ್ತು ಆಹಾರವನ್ನು ಪೂರೈಸುವ ಕಾರ್ಯ ಮುಂದುವರಿದಿದೆ.

ಸಚಿವ ಸಿಂಗ್‌ ಪರಿಶೀಲನೆ: ಟನೆಲ್‌ ಕುಸಿದ ಸ್ಥಳಕ್ಕೆ ಗುರುವಾರ ಕೇಂದ್ರ ಸಚಿವ ವಿ.ಕೆ.ಸಿಂಗ್‌ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, “ಕಾರ್ಮಿಕರನ್ನು ಸುರಕ್ಷಿತ ವಾಗಿ ಹೊರಕ್ಕೆ ತರುವುದು ಮೊದಲ ಆದ್ಯತೆಯಾಗಿದೆ ಎಂದರು ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ, ಮಾತನಾಡಿ “ರಾಜ್ಯದಲ್ಲಿ ನಿರ್ಮಾಣ ಹಂತದಲ್ಲಿರುವ ಎಲ್ಲಟನಲ್‌ಗ‌ಳನ್ನು ಪರಿಶೀಲಿಸಲಾಗುವುದು ಎಂದರು.

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.