ಅಗ್ರಸೇನಾನಿ ಚಿತ್ರದ ಹಾಡಿಗೆ ದನಿಯಾದ ಪಟ್ನಾಯಕ್
Team Udayavani, Dec 26, 2020, 12:49 PM IST
“ವೈಷ್ಣವಿ ಸಿನಿಮಾಸ್’ ಲಾಂಛನದಲ್ಲಿ ಮಮತಾ ಜಯರಾಮ ರೆಡ್ಡಿ ಅವರು ನಿರ್ಮಿಸುತ್ತಿರುವ ಅಗ್ರಸೇನಾ ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಹಾಡು ಹಾಡಿದ್ದಾರೆ.
ಎನ್.ಕೆ. ಮುರುಗೇಶ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಹಾಡೊಂದಕ್ಕೆ ಹೆಸರಾಂತ ಸಂಗೀತ ನಿರ್ದೇಶಕ ಆರ್‌ಪಿ.ಪಟ್ನಾಯಕ್ ಅವರು ದನಿಯಾಗಿದ್ದಾರೆ. ಎಕ್ಸ್ ಕ್ಯೂಸ್‌ಮೀ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದ ಆರ್‌ಪಿ ಪಟ್ನಾಯಕ್ ಉತ್ತಮ ಗಾಯಕನಾಗಿಯೂ ಹೆಸರು ಮಾಡಿದವರು.
ಬಹಳ ದಿನಗಳ ನಂತರ ಇದೀಗ ಅವರು ಕನ್ನಡ ಚಿತ್ರವೊಂದಕ್ಕೆ ಹಾಡಿರುವುದು ವಿಶೇಷ. ಈ ಚಿತ್ರದಲ್ಲಿ ತಂದೆಯ
ಪ್ರಾಮುಖ್ಯತೆಯನ್ನು ಹೇಳುವಂಥ ಸೂರ್ಯನಂತೆ ಊರಿಗೆ, ಚಂದ್ರನಂತೆ ಸೂರಿಗೆ ಬೆಳಗುತ್ತಿದ್ದ ನಿನ್ನ ಅಪ್ಪಯ್ಯ ಎನ್ನುವ
ಮನಮಿಡಿಯುವ ಹಾಡನ್ನು ಹಾಡಿದ್ದಾರೆ.
ಇದನ್ನೂ ಓದಿ:ಶ್ರೀಲೀಲಾ ನಟನೆಯ ಬೈ ಟು ಲವ್ ಚಿತ್ರಕ್ಕೆ ಮುಹೂರ್ತ
ಎನ್.ಕೆ. ಮುರುಗೇಶ್ ಅವರ ನಿರ್ದೇಶನವಿದೆ. ಈ ಚಿತ್ರಕ್ಕೆ ಎಂ.ಎಸ್.ತ್ಯಾಗರಾಜ್ ಅವರ ಸಂಗೀತದಲ್ಲಿ ಮೂಡಿಬಂದಿರುವ ಈ
ಹಾಡಿನ ಸಾಹಿತ್ಯವನ್ನು ವಿಜಯ್ ಚಿತ್ರದುರ್ಗ ರಚಿಸಿದ್ದಾರೆ. ಚಿತ್ರಕ್ಕೆ ಆರ್.ಪಿ.ರೆಡ್ಡಿ ಅವರ ಛಾಯಾಗ್ರಹಣ, ವಿಜಯ್
ಎಂ.ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದ್ದು, ರಾಮಕೃಷ್ಣ, ರಚನಾ ದಶರಥ್, ಅಮರ್, ಹತ್ವಿಕ್ ಕೃಷ್ಣರಾಜ್, ಉಗ್ರಂ ಮಂಜು, ಮೋಹನ್ ಜುನೇಜಾ ಹಾಗೂ ಬೇಬಿ ತನುಷ್ಕಾ ಈ ಚಿತ್ರದ ಪ್ರಮಖ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.