ಅಹಮದಾಬಾದ್ ಆಸ್ಪತ್ರೆ ವಿರುದ್ಧ ಕಿಡಿ
Team Udayavani, May 25, 2020, 6:38 AM IST
ಅಹಮದಾಬಾದ್: ದೇಶದ ಅತಿ ದೊಡ್ಡ ಸರಕಾರಿ ಆಸ್ಪತ್ರೆಗಳಲ್ಲಿ ಒಂದಾದ ಅಹಮದಾಬಾದ್‌ನ ಸರಕಾರಿ ಆಸ್ಪತ್ರೆಯಲ್ಲಿ ಈವರೆಗೆ 350ಕ್ಕೂ ಹೆಚ್ಚಿನ ಕೋವಿಡ್ 19 ಸೋಂಕಿತರು ಮೃತಪಟ್ಟಿರುವುದಕ್ಕೆ ಗುಜರಾತ್ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಾನವನ ಜೀವ ಅತಿ ಅಮೂಲ್ಯವಾದುದು. ಅದನ್ನು ವ್ಯರ್ಥವಾಗಿ ಸಾಯಲು ಬಿಡಬೇಡಿ ಎಂದು ಕಿಡಿ ಕಾರಿದೆ.
ರಾಜ್ಯದಲ್ಲಿಯೇ ಅತಿ ಹೆಚ್ಚಿನ ಕೋವಿಡ್ 19 ಸೋಂಕಿತರು ಮೃತಪಟ್ಟಿರುವುದು ಈ ಆಸ್ಪತ್ರೆಯಲ್ಲಿ. ಕಳೆದ 8 ವಾರಗಳ ಅವಧಿ ಯಲ್ಲಿ ರಾಜ್ಯದ ಕೋವಿಡ್ 19 ಮೃತರ ಪಟ್ಟಿಗೆ ಹೆಚ್ಚಿನ ಹೆಸರನ್ನು ಸೇರಿಸಿರುವುದು ಈ ಆಸ್ಪತ್ರೆ. ಕೋವಿಡ್ 19 ಸೋಂಕಿತರು ಇಲ್ಲಿ ಚಿಕಿತ್ಸೆಗೆ ದಾಖಲಾಗುತ್ತಿದ್ದಂತೆ ನಾಲ್ಕೈದು ದಿನಗಳಲ್ಲೇ ಸಾವನ್ನಪ್ಪುತ್ತಿದ್ದಾರೆ. ಇಲ್ಲಿ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿಲ್ಲ ಎಂಬುದು ಇದರಿಂದ ಕಂಡು ಬರುತ್ತದೆ. ಬಡ ಮತ್ತು ಅಸಹಾಯಕ ರೋಗಿಗಳಿಗೆ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಬರದೆ ಬೇರೆ ದಾರಿಯಿಲ್ಲ. ಆದರೆ, ಈ ಆಸ್ಪತ್ರೆ “ಕೈದಿಗಳನ್ನು ಇಡುವ ನೆಲಮಾಳಿಗೆಯ ಸೆರೆಮನೆಯಷ್ಟೇ ಉತ್ತಮ ವಾಗಿದೆ’ ಎಂದು ನ್ಯಾಯಾಲಯ ಟೀಕಿಸಿದೆ. ಈ ಆಸ್ಪತ್ರೆಯಲ್ಲಿ ಕೋವಿಡ್ 19 ಸೋಂಕಿತರಿಗಾಗಿ 1,200 ಹಾಸಿಗೆಗಳನ್ನು ಮೀಸಲಿಡಲಾಗಿದೆ.
ಇದೇ ವೇಳೆ, ರಾಜ್ಯದ ಆರೋಗ್ಯ ಸಚಿವ ನಿತಿನ್‌ಭಾಯಿ ರತಿಲಾಲ್ ಪಟೇಲ್‌ವಿರು ದ್ಧವೂ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಸಚಿವರು ಇಲ್ಲಿಗೆ ಎಷ್ಟು ಬಾರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ಪ್ರಶ್ನಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.