AI News: ಯೂಟ್ಯೂಬ್ ವಿಡಿಯೋ ಪ್ರಶ್ನೆಗೆ ಎ.ಐ.ಉತ್ತರ
Team Udayavani, Nov 26, 2023, 9:51 PM IST
ಯೂಟ್ಯೂಬ್‌ನಲ್ಲಿ ವಿಡಿಯೋ ವೀಕ್ಷಣೆ ಮಾಡದವರು ಯಾರೂ ಇಲ್ಲ. ಅದಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಯಾರಾದರೂ ಕೇಳಿದರೆ ಸೂಕ್ತ ಉತ್ತರ ನೀಡುವ ನಿಟ್ಟಿನಲ್ಲಿ ಗೂಗಲ್ ತನ್ನ ಬ್ರಾಡ್ ಎ.ಐ. ಮೂಲಕ ಸಂದೇಹ ನೀಗಿಸುವ ಪ್ರಯತ್ನ ಮಾಡಿದೆ.
ಈಗಾಗಲೇ ಈ ವ್ಯವಸ್ಥೆ ಜಾರಿಯಲ್ಲಿದ್ದರೂ, ವಿಡಿಯೋವನ್ನು ವೀಕ್ಷಣೆ ಮಾಡಿದವರು ಕೇಳುವ ನಿಗದಿತ ಪ್ರಶ್ನೆಗಳಿಗೆ ಕೃತಕಬುದ್ಧಿಮತ್ತೆ (ಎ.ಐ) ಮೂಲಕ ಉತ್ತರ ದೊರೆಯುವಂಥ ವ್ಯವಸ್ಥೆ ಮಾಡಲಾಗಿದೆ. ಯು ಟ್ಯೂಬ್‌ನಲ್ಲಿರುವ ವಿಡಿಯೋಗಳನ್ನು ಹೆಚ್ಚು ಗ್ರಾಹಕರಿಗೆ ತಲಪುವಂತೆ ಮಾಡುವುದೇ ಇದರ ಉದ್ದೇಶ ಎಂದು ಗೂಗಲ್ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
WhatsApp ಚಾಟ್ ಡಿಲೀಟ್ ಆಗಿದ್ಯಾ? ಚಾಟ್ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.