AI News: ಲೆಕ್ಕಪರಿಶೋಧನೆಗೆ AI ನೆರವು
Team Udayavani, Aug 18, 2023, 6:14 AM IST
ಎಂಜಿನಿಯರಿಂಗ್, ಮಾರ್ಕೆಟಿಂಗ್ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ಈಗಾಗಲೇ ವ್ಯಾಪಿಸಿ ಉದ್ಯೋಗಿಗಳ ಹೊರೆ ಕಡಿಮೆ ಮಾಡಿರುವ ಕೃತಕ ಬುದ್ಧಿಮತ್ತೆ (ಎಐ), ಈಗ ಲೆಕ್ಕಪರಿಶೋಧಕರ(ಚಾರ್ಟಡ್ ಅಕೌಂಟೆಂಟ್ಸ್) ಹೆಗಲ ಮೇಲಿನ ಹೊರೆ ಕಡಿಮೆ ಮಾಡಲು ಸಜ್ಜುಗೊಳ್ಳುತ್ತಿದೆ. ಲೆಕ್ಕಾಚಾರದಲ್ಲಿ ಕಣ್ತಪ್ಪಿನಿಂದಾಗುವ ಲೋಪ ದೋಷಗಳನ್ನು ಪತ್ತೆಹಚ್ಚಿ, ನಿಖರ ಹಾಗೂ ಕ್ಷಿಪ್ರಗತಿಯಲ್ಲಿ ಲೆಕ್ಕ ಪರಿಶೋಧನೆ ಮಾಡಲು ಸಹಕರಿಸಲಿದೆ.
ಇಂಥದ್ದೊಂದು ಎಐ ಆಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಕಡಿಮೆ ಸಮಯದಲ್ಲಿ ಹೆಚ್ಚೆಚ್ಚು ಲೆಕ್ಕಗಳನ್ನು ಪರಿಶೋಧಿಸಲು ದಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ತಯಾರಿ ನಡೆಸುತ್ತಿದ್ದು, ತಮ್ಮ ಸಿಬ್ಬಂದಿಗೂ ಎಐ ಜತೆಗೆ ಹೊಂದಿಕೊಳ್ಳಲು ಈಗಾಗಲೇ ತರಬೇತಿ ನೀಡುತ್ತಿರುವುದಾಗಿಯೂ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.