AI News: ಟ್ವಿಟರ್ಸರ್ಚ್ಗೆ ಎಐ ಗೋರ್ಕ್
Team Udayavani, Nov 4, 2023, 8:27 PM IST
ಫೇಸ್ಬುಕ್, ಇನ್ಸ್ಟಾಗ್ರಾಂ ಸೇರಿದಂತೆ ಹಲವಾರು ಜಾಲ ತಾಣ ವೇದಿಕೆಗಳಲ್ಲಿ ಎಐನ ಫೀಚರ್ಗಳು ಪರಿಚಯವಾಗುತ್ತಿರುವ ನಡುವೆಯೇ ಎಲಾನ್ ಮಸ್ಕ್ಒಡೆತನದ ಎಕ್ಸ್ (ಟ್ವಿಟರ್) ತನ್ನ ರಿಯಲ್ಟೈಮ್ ಸರ್ಚ್ಚಾಟ್ಬೋಟ್ “ಗೋರ್ಕ್’ ಅನ್ನು ಬಿಡುಗಡೆಗೊಳಿಸಿದೆ. ಗೂಗಲ್ನ ಚಾಟ್ ಜಿಪಿಟಿಗೆ ಪ್ರತಿಸ್ಪರ್ಧಿಯಾಗಿರುವ ಗೋರ್ಕ್, ಟ್ವಿಟರ್ ಮೂಲಕ ರಿಯಲ್ಟೈಮ್ ಇನ್ಫರೆ¾àಶನ್ ಆ್ಯಕ್ಸೆಸ್ಗೆ ಸಹಾಯವಾಗಲಿದ್ದು ಟ್ವಿಟರ್ ಬಳಕೆದಾರರು ಇನ್ನುಮುಂದೆ ಗೋರ್ಕ್ ಮೂಲಕವೇ ಟ್ವಿಟರ್ನಲ್ಲಿ ಮಾಹಿತಿಗಳ ಹುಡುಕಾಟ ನಡೆಸಬಹುದಾಗಿದೆ. ಅತ್ಯಂತ ಜಟಿಲ ಪ್ರಶ್ನೆಗಳಿಗೂ ಸರಳವಾಗಿ ಹಾಗೂ ಸೂಚ್ಯವಾಗಿ ಉತ್ತರಿಸುವುದು ಗೋರ್ಕ್ನ ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.