AI News: ಗೂಗಲ್‌ನಿಂದ ಎಐ ಸರ್ಚ್ ಅಭಿವೃದ್ಧಿ
Team Udayavani, Oct 25, 2023, 9:19 PM IST
ಗೂಗಲ್ ಬಳಕೆದಾರರು ಶೀಘ್ರದಲ್ಲೇ ಸರ್ಚ್ ಎಂಜಿನ್‌ಗೆ ಸಂಬಂಧಿಸಿದಂತೆ ಹೊಸ ಅನುಭವ ಹೊಂದಲಿದ್ದಾರೆ. ಸಾಂಪ್ರದಾಯಿಕ ಶೈಲಿಯ ಹುಡುಕುವ ಪ್ರಕ್ರಿಯೆಯ ಬದಲಾಗಿ ಕೃತಕ ಬುದ್ಧಿಮತ್ತೆ ಚಾಲಿತ ಹುಡುಕಾಟ ಅನುಭವವನ್ನು ಬಳಕೆದಾರರು ಈಗಾಗಲೇ ಹೊಂದಿದ್ದಾರೆ.
ಜತೆಗೆ ಬಳಕೆದಾರರ ಅಗತ್ಯಕ್ಕೆ ತಕ್ಕಂತೆ ಜಾಹೀರಾತುಗಳನ್ನು ಪ್ರದರ್ಶನಕ್ಕಾಗಿ ಎಐ ಆಧಾರಿತ ತಂತ್ರಜ್ಞಾನಕ್ಕೆ ಗೂಗಲ್ ಮೊರೆ ಹೋಗಿದೆ. ಈ ನಿಟ್ಟಿನಲ್ಲಿ ನೂತನ ತಂತ್ರಜ್ಞಾನವನ್ನು ಅದು ಅಭಿವೃದ್ಧಿಪಡಿಸುತ್ತಿದೆ. ಕಂಪನಿಯ ದೊಡ್ಡ ಪ್ರಮಾಣದ ಆದಾಯಕ್ಕೆ ಜಾಹೀರಾತುಗಳೇ ಮೂಲ. ಹೀಗಾಗಿ ಗ್ರಾಹಕರಿಗೆ ಹೆಚ್ಚು ಆರಾಮದಾಯಕ ಅನುಭವ ಒದಗಿಸುವ ಜತೆಗೆ ಜಾಹೀರಾತುಗಳ ವರ್ಧನೆಗಾಗಿ ನೂತನ ಎಐ ಚಾಲಿತ ಹುಡುಕಾಟ ವ್ಯವಸ್ಥೆ ಜಾರಿಗೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.