AI: ಬಳಕೆದಾರರ ಅಗತ್ಯಕ್ಕೆ ತಕ್ಕಂತೆ ಜಾಹೀರಾತು ಪ್ರದರ್ಶಿಸುವ ಎಐ
Team Udayavani, Oct 25, 2023, 11:09 PM IST
ಸಾಂಪ್ರದಾಯಿಕ ಶೈಲಿಯ ಹುಡುಕುವ(ಸರ್ಚ್) ಪ್ರಕ್ರಿಯೆಯ ಬದಲಾಗಿ ಕೃತಕ ಬುದ್ಧಿಮತ್ತೆ ಚಾಲಿತ ಹುಡುಕಾಟ ವ್ಯವಸ್ಥೆಯನ್ನು ಗೂಗಲ್ ಈಗಾಗಲೇ ಜಾರಿಗೆ ತಂದಿದೆ. ಇದನ್ನು ಆಗಸ್ಟ್ನಲ್ಲಿ ಗೂಗಲ್ ಪರಿಚಯಿಸಿತ್ತು. ಇದಕ್ಕೆ ಹೊಸ ಸೇರ್ಪಡೆಯಾಗಿ, ಬಳಕೆದಾರರ ಅಗತ್ಯಕ್ಕೆ ತಕ್ಕಂತೆ ಜಾಹೀರಾತುಗಳ ಪ್ರದರ್ಶನಕ್ಕಾಗಿ ಎಐ ಆಧಾರಿತ ತಂತ್ರಜ್ಞಾನಕ್ಕೆ ಗೂಗಲ್ ಮೊರೆ ಹೋಗಿದೆ. ಈ ನಿಟ್ಟಿನಲ್ಲಿ ನೂತನ ತಂತ್ರಜ್ಞಾನವನ್ನು ಗೂಗಲ್ ಅಭಿವೃದ್ಧಿಪಡಿಸುತ್ತಿದೆ. ಕಂಪೆನಿಯ ದೊಡ್ಡ ಪ್ರಮಾಣದ ಆದಾಯಕ್ಕೆ ಜಾಹೀರಾತುಗಳೇ ಮೂಲ. ಹೀಗಾಗಿ ಗ್ರಾಹಕರಿಗೆ ಹೆಚ್ಚು ಸುಲಭವಾಗಿ ಮಾಹಿತಿ ಒದಗಿಸುವ ಜತೆಗೆ ಜಾಹೀರಾತುಗಳ ವರ್ಧನೆಗಾಗಿ ನೂತನ ಎಐ ಚಾಲಿತ ಹುಡುಕಾಟ ವ್ಯವಸ್ಥೆ ಜಾರಿಗೆ ಗೂಗಲ್ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp Pay: ಭಾರತದಲ್ಲಿ ವಾಟ್ಸ್ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.