AI News: ಡ್ರೋನ್‌ಗಳಿಗಾಗಿ ಎಐ ಟ್ರಾಫಿಕ್ ಕಂಟ್ರೋಲರ್
Team Udayavani, Oct 15, 2023, 9:49 PM IST
ವಾಣಿಜ್ಯ, ರಕ್ಷಣೆ, ಕೃಷಿ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಇತ್ತೀಚೆಗೆ ಡ್ರೋನ್‌ಗಳ ಬಳಕೆ ಅಧಿಕವಾಗಿದ್ದು, ಅವುಗಳಿಗೆ ಸುರಕ್ಷಿತ ಸಂಚಾರ ಮಾರ್ಗ ಒದಗಿಸುವ ಅಗತ್ಯವೂ ತಲೆದೋರಿದೆ. ಈ ನಡುವೆಯೇ ಅಸ್ಸಾಂನ ಇಬ್ಬರು ಉದ್ಯಮಿಗಳು ಡ್ರೋನ್‌ಗಳಿಗಾಗಿ ಎಐ ಚಾಲಿತ ಸಂಚಾರ ನಿರ್ವಹಣೆ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ.
ಅಕ್ಟೋಬರ್ 11ರಂದು ಕೊನೆಗೊಂಡ ” ಈಸ್ಟ್ ಟೆಕ್ 2023″ ರಕ್ಷಣಾ ಎಕ್ಸ್‌ಪೋದಲ್ಲಿ ಅಡ್ವಾರ್ಡೆ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಮನಶ್ ಭುಯಾನ್ ಹಾಗೂ ನಿಲ್ಪುಲ್ ಚೌಧರಿ ಈ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿ, ಪ್ರಸ್ತುತ ಪಡಿಸಿದ್ದಾರೆ. ಈಗಾಗಲೇ ವಿಮಾನಗಳಿಗೆ ಏರ್ ಟ್ರಾಫಿಕ್ ಕಂಟ್ರೋಲರ್ ಇದೆ. ಅದೇ ಮಾದರಿಯಲ್ಲಿ ಡ್ರೋನ್‌ಗಳಿಗೆ ವಾಯುಸಂಚಾರಕ್ಕೆ ಅನುವು ಮಾಡಿಕೊಡಲು ಹಾಗೂ ಹಕ್ಕಿಗಳೊಂದಿಗೆ ಡ್ರೋನ್‌ಗಳ ಡಿಕ್ಕಿ ತಪ್ಪಿಸಲು ಈ ತಂತ್ರಜ್ಞಾನ ಅಭಿವೃದ್ಧಿಪಡಿಸಿದ್ದೇವೆ. ಇದನ್ನು ಮತ್ತಷ್ಟು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಭಾರತೀಯ ವಾಯುಪಡೆ ಜೊತೆಗೂ ಕಾರ್ಯನಿರ್ವಹಿಸುತ್ತಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್ಗೆ ವಿಶೇಷ ರಿಯಾಯಿತಿ!
Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.