Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Team Udayavani, Oct 17, 2024, 12:49 AM IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಕಾಲಿಕವಾಗಿ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಘೋಷಿಸಿ ರೈತರಿಗೆ ಬಲ ತುಂಬಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
2025-26ಕ್ಕೆ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಆರ್ಥಿಕ ವ್ಯವಹಾರಗಳಿಗೆ ಸಂಬಂ ಧಿಸಿದ ಮಂತ್ರಿಮಂಡಲ ಸಮಿತಿ (ಸಿಸಿಇಎ) ವ್ಯಾಪಾರ ವರ್ಷ 2025-26ಕ್ಕಾಗಿ ಸೂಚಿಸಿದ ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಅನುಮೋದನೆ ನೀಡಿದೆ. ಇದರಿಂದ ನಿಶ್ಚಿತವಾಗಿ ರೈತರಿಗೆ ಲಾಭ ಸಿಗಲಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.