17ರಂದು ಪೋಖ್ರಾನ್‌ನಲ್ಲಿ ವಾಯು ಶಕ್ತಿ-2024 ಸಮರಾಭ್ಯಾಸ
Team Udayavani, Feb 2, 2024, 8:50 PM IST
ನವದೆಹಲಿ: ಭಾರತ-ಪಾಕಿಸ್ತಾನ ಗಡಿಯ ರಾಜಸ್ಥಾನದಲ್ಲಿರುವ ಪೋಖ್ರಾನ್ ಫೈರಿಂಗ್ ರೇಂಜ್‌ನಲ್ಲಿ ಫೆ.17ರಂದು ನಡೆಯಲಿರುವ ವಾಯು ಶಕ್ತಿ-2024 ಸಮಾರಾಭ್ಯಾಸದಲ್ಲಿ ಭಾರತೀಯ ವಾಯು ಪಡೆಯು ತನ್ನ ಸಂಪುರ್ಣ ಯುದ್ಧ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ.
“ಇದೇ ಮೊದಲ ಬಾರಿಗೆ ರಫೇಲ್ ಮತ್ತು ಪ್ರಚಂಡ್ ಯುದ್ಧ ವಿಮಾನಗಳು, ಅಪಾಚೆ ಹೆಲಿಕಾಪ್ಟರ್‌ಗಳು ಭಾಗವಹಿಸಲಿವೆ. ಬೆಳಗ್ಗೆ, ಸಂಜೆ ಮತ್ತು ರಾತ್ರಿ ಮೂರು ಹೊತ್ತು ತಲಾ 2 ಗಂಟೆ, 15 ನಿಮಿಷ ಸಮರಾಭ್ಯಾಸ ನಡೆಯಲಿದೆ. ವಾಯುಪಡೆಗೆ ಸೇರಿದ ಸುಮಾರು 100 ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ಗಳು ಪಾಲ್ಗೊಳ್ಳಲಿವೆ” ಎಂದು ಭಾರತೀಯ ವಾಯುಪಡೆಯ ವೈಸ್ ಚೀಫ್ ಆಫ್ ಏರ್ ಸ್ಟಾಫ್ ಏರ್ ಮಾರ್ಷಲ್ ಎ.ಪಿ.ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.