ಸಿಡಿಲಿನಿಂದ ಆಲಮಟ್ಟಿ ನೀರಾವರಿ ಜನರೇಟರ್ ಬೆಂಕಿ
Team Udayavani, Oct 8, 2019, 5:45 PM IST
ವಿಜಯಪುರ: ಸಿಡಿಲಿನಿಂದ ಕೃಷ್ಣಾ ಭಾಗ್ಯ ಜಲನಿಗಮದ ಆಲಮಟ್ಟಿ ಎಡದಂಡೆ ಶಾಖಾ ಕಾಲುವೆ ವಿಭಾಗ ಕಚೇರಿ ಆವರಣದಲ್ಲಿರುವ ಜನರೇಟರ್ ಗೆ ಸಿಡಿಲುಬಡಿದ ಪರಿಣಾಮ ಬೆಂಕಿಗೆ ಆಹುತಿಯಾಗಿದೆ.
ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಡಿಲು ಬಡಿದ ಕಾರಣ ಎ.ಎಲ್.ಬಿ.ಸಿ. ನೀರಾವರಿಯ ಜನರೇಟರ್ ಗೆ ಬೆಂಕಿ ಹೊತ್ತಿಕೊಂಡ ಕಾರಣ 5 ಲಕ್ಷ ರೂ. ಜನರೇಟರ್ ಸುಟ್ಟು ಬಸ್ಮವಾಗಿದೆ. ಜೊತೆಗೆ ಕೆ.ಬಿ.ಜೆ.ಎನ್.ಎಲ್. ಕಛೇರಿಯ ಕಂಪ್ಯೂಟರ ಹಾಗೂ ಇತರೆ ಸಲಕರಣೆಗಳು ಹಾನಿಯಾಗಿವೆ.
ಆಲಮಟ್ಟಿ ವಲಯ ಮುಖ್ಯ ಅಭಿಯಂತರ ಆರ್.ಪಿ. ಕುಲಕರ್ಣಿ ಅವರ ಮುಂಭಾಗದ ಕಚೇರಿ ಆವರಣದಲ್ಲಿ ಬೆಂಕಿ ಹೊತ್ತಿರುವದರಿಂದ ಮುಖ್ಯ ಅಭಿಯಂತರರು ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಲು ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.