Mexico: ಮೆಕ್ಸಿಕೋದಲ್ಲಿ ಅನ್ಯಗ್ರಹ ಜೀವಿಗಳ ಶವ ಪತ್ತೆ
Team Udayavani, Sep 13, 2023, 9:15 PM IST
ಮೆಕ್ಸಿಕೋ ಸಿಟಿ: ಅನ್ಯ ಗ್ರಹದ ಜೀವಿಗಳು (ಏಲಿಯನ್ಸ್) ಯಾವತ್ತೂ ಕುತೂಹಲದ ಅಂಶಗಳೇ ಆಗಿರುತ್ತವೆ. ಮೆಕ್ಸಿಕೋ ರಾಜಧಾನಿ ಮೆಕ್ಸಿಕೋ ಸಿಟಿಯಲ್ಲಿರುವ ಆ ದೇಶದ ಸಂಸತ್ ಭವನದಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಅನ್ಯಗ್ರಹ ಜೀವಿಗಳು ಎಂದು ಹೇಳಲಾಗುವ ಎರಡರ ಮೃತ ದೇಹಗಳನ್ನು ಪ್ರದರ್ಶಿಸಲಾಗಿದೆ. ಸುಮಾರು 1 ಸಾವಿರ ವರ್ಷಗಳ ಹಿಂದಿನದ್ದು ಎಂದು ಅವುಗಳ ಬಗ್ಗೆ ಅಧ್ಯಯನ ನಡೆಸಿದ ವಿಜ್ಞಾನಿ ಜೇಮಿ ಮೌಸಾನ್ ಹೇಳಿದ್ದಾರೆ.
ಮೆಕ್ಸಿಕೋ ವಿವಿಯ ವಿಜ್ಞಾನಿಗಳು 2 ಏಲಿಯನ್‌ಗಳ ಡಿಎನ್‌ಎಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೌಸಾನ್ ಪ್ರತಿಪಾದಿಸಿದ್ದಾರೆ. ಟ್ವಿಟರ್ ಮತ್ತು ಇತರ ಜಾಲತಾಣಗಳಲ್ಲಿ ಅವುಗಳ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ. ಇದರ ಜತೆಗೆ ಮೃತದೇಹಗಳ ಎಕ್ಸ್‌ರೇಗಳನ್ನೂ ಪ್ರದರ್ಶಿಸಲಾಗಿದೆ. ಅದರಲ್ಲಿ ಕೆಲವೊಂದು ಮೊಟ್ಟೆಗಳೂ ಇರುವುದು ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.