ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ
Team Udayavani, May 4, 2024, 12:54 AM IST
ಉಡುಪಿ: ಕರ್ನಾಟಕ ನೈಋತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ನಿರಂತರ ಪರಿಷ್ಕರಣೆ ಮಾಡಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಮೇ 6ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಹೆಸರು ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸುವವರು ಮೇ 6 ರ ವರೆಗೆ ಸಂಬಂಧಪಟ್ಟ ತಾಲೂಕು ಕಚೇರಿಯಲ್ಲಿ ಶಿಕ್ಷಕರ ಕ್ಷೇತ್ರಕ್ಕೆ ನಮೂನೆ-19 ರಲ್ಲಿ ಹಾಗೂ ಪದವೀಧರರ ಕ್ಷೇತ್ರಕ್ಕೆ ನಮೂನೆ-18ರಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮೇ 6ರ ಅನಂತರ ಸ್ವೀಕೃತವಾಗುವ ಯಾವುದೇ ನಮೂನೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ಸವಾರ: ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್
Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.